ನೂತನ ಸ್ಪೀಕರ್ ಆಗಿ ಯು.ಟಿ ಖಾದರ್ ಅಧಿಕಾರ ಸ್ವೀಕಾರ.
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಮಂಗಳೂರು ಶಾಸಕ ಯು.ಟಿ ಖಾದರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅನುಮೋದನೆ ನೀಡಿದರು. ಸ್ಪೀಕರ್ ಸ್ಥಾನಕ್ಕೆ ಯು.ಟಿ ಖಾದರ್ ಅವರು ಮಾತ್ರನಾಮಪತ್ರ ಸಲ್ಲಿಸಿದ್ದರಿಂದ, ಸರ್ವಾನುಮತದಿಂದ ಆಯ್ಕೆಯಾದರು.…










