ಸಿಎಂ ಕಾನೂನು ಸಲಹೆಗಾರರಾಗಿ ಶಾಸಕ ಎ.ಎಸ್. ಪೊನ್ನಣ್ಣ ನೇಮಕ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಕಾನೂನು ಸಲಹೆಗಾರರಾಗಿ ಶಾಸಕ ಎ.ಎಸ್. ಪೊನ್ನಣ್ಣನೇಮಕ ಮಾಡಿ, ಸಂಪುಟ ದರ್ಜೆ ಸ್ಥಾನಮಾನನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಸರ್ಕಾರದ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಬರೆದಿದ್ದಾರೆ.ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಶಾಸಕ ಎ.ಎಸ್. ಪೊನ್ನಣ್ಣರನ್ನು ತಕ್ಷಣದಿಂದ ಜಾರಿಗೆಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನನ್ನಕಾನೂನು ಸಲಹೆಗಾರರನ್ನಾಗಿ ನೇಮಿಸಿ ಸಂಪುಟದರ್ಜೆಯ ಸಚಿವರ ಸ್ಥಾನಮಾನದೊಂದಿಗೆ,…








