ಬಳ್ಪ ಸಮೀಪದ ಕೇನ್ಯದಲ್ಲಿ ಸಹೋದರಿಯರಿಬ್ಬರು ನದಿ ನೀರಲ್ಲಿ ಮುಳುಗಿ ಸಾವು.
ಪಂಜ :ಬಳ್ಪ ಸಮೀಪದ ಕೇನ್ಯದಲ್ಲಿ ಸಹೋದರಿಯರಿಬ್ಬರು ನದಿ ನೀರಲ್ಲಿ ಮುಳುಗಿ ಸಾವುಕಡಬ/ಪಂಜ: ಬಳ್ಪ ಸಮೀಪದ ಕೇನ್ಯ ಕಣ್ಕಲ್ ಬಳಿಯ ಹೊಳೆಯಲ್ಲಿ ಮುಳುಗಿ ಸಹೋದರಿಯರಿಬ್ಬರು ನೀರು ಪಾಲಾದ ಘಟನೆ ಸೋಮವಾರ ಸಂಜೆ ನಡೆದಿದೆ.ಮೂಲತಃ ಕಣ್ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ ( 15…










