ಕಾಂಗ್ರೆಸ್ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ- ಎಸ್‍ಡಿಪಿಐ ಕಾರ್ಯಕರ್ತನ ಬಂಧನ.
ಉಳ್ಳಾಲ, ಮೇ 08: ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್‍ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್‍ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ಸಂಭವಿಸಿದೆ.ಕಾಂಗ್ರೆಸ್ ಕಾರ್ಯಕರ್ತ ನೌಫಾಲ್ (35) ಹಲ್ಲೆಗೊಳಗಾದವರು. ನಾಟೆಕಲ್ ಸಮೀಪ…










