ಕಾಲಿಗಂಜ್ ಬಾಂಬ್ ಸ್ಫೋಟದಲ್ಲಿ 13 ವರ್ಷದ ಬಾಲಕಿ ಬಲಿ: TMC ವಿಜಯೋತ್ಸವ ವೇಳೆ ದುರ್ಘಟನೆ, ಮಮತಾ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ
ಪಶ್ಚಿಮ ಬಂಗಾಳದ ಕಾಲಿಗಂಜ್‌ನಲ್ಲಿ ಟ್ರಿನಮೂಲ್ ಕಾಂಗ್ರೆಸ್ (TMC) ಉಪಚುನಾವಣೆ ಜಯೋತ್ಸವದ ವೇಳೆ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 13 ವರ್ಷದ ಬಾಲಕಿ ಮೃತಪಟ್ಟಿರುವ ದುರ್ಘಟನೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಈ ಹುಡುಗಿ ಕೃಷ್ಣನಗರ ಪೊಲೀಸ್ ಜಿಲ್ಲೆಯ ಕಾಲಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಂಬ್ ಸ್ಫೋಟದಿಂದ…










