ರಿಕ್ಷಾ- ಕಾರು ನಡುವೆ ಭೀಕರ ಅಪಘಾತ : ಮಗು ಸೇರಿ ಐವರಿಗೆ ಗಂಭೀರ ಗಾಯ.
ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದಿಂದ ಕಟೀಲು ಕ್ಷೇತ್ರಕ್ಕೆ ತೆರಳುತ್ತಿದ್ದ ಕಾರು ಮತ್ತು ರಿಕ್ಷಾ ಢಿಕ್ಕಿಯಾಗಿ ಐವರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ಬೆಳ್ತಂಗಡಿಯ ಪೆರಿಂಜೆ ಬಳಿ ನಡೆದಿದೆ. ತುಮಕೂರು ಮೂಲದ ಕುಟುಂಬವೊಂದು ಧರ್ಮಸ್ಥಳ ಕ್ಷೇತ್ರದ ದರ್ಶನ ಮುಗಿಸಿ ಕಟೀಲು ಕ್ಷೇತ್ರದ ಕಡೆಗೆ ಡಸ್ಟರ್ ಕಾರಿನಲ್ಲಿ ತೆರಳುತ್ತಿದ್ದು, ಇದೇ ವೇಳೆ…










