ಸ್ನಾನಕ್ಕೆಂದು ಪಯಸ್ವಿನಿ ನದಿಗೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ.
ಸ್ನಾನಕ್ಕೆಂದು ತೆರಳಿದ ವ್ಯಕ್ತಿಯೊಬ್ಬರು ಸಂಜೆಯ ವೇಳೆಗೆ ಶವವಾಗಿ ಪತ್ತೆಯಾಗಿರುವ ಘಟನೆ ಎ.30 ರಂದು ಸುಳ್ಯ ಸಮೀಪದ ಅರಂಬೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಅರಂಬೂರು ಮಜಿಗುಂಡಿ ನಿವಾಸಿ ನಿವೃತ್ತ ಶಿಕ್ಷಕ ದಿನೇಶ್ .ಕೆ (65) ಎಂದು ಗುರುತಿಸಲಾಗಿದೆ. ಇವರು ಬೆಳಿಗ್ಗೆ ಮನೆಯಿಂದ ಸ್ನಾನ ಮಾಡಲೆಂದು ಪಯಸ್ವಿನಿ ನದಿಗೆ ಹೋದವರು ಬಹಳ…










