ಅರಂಬೂರಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ : ದಿನಸಿ ಅಂಗಡಿ ಸಂಪೂರ್ಣ ಭಸ್ಮ: ಅಪಾರ ನಷ್ಟ.
ರಾಜ್ಯ

ಅರಂಬೂರಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ : ದಿನಸಿ ಅಂಗಡಿ ಸಂಪೂರ್ಣ ಭಸ್ಮ: ಅಪಾರ ನಷ್ಟ.

ಸುಳ್ಯ ತಾಲೋಕಿನ ಆಲೆಟ್ಟಿ ಗ್ರಾಮದ ಅರಂಬೂರಿಲ್ಲಿ ದಿನಸಿ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಅಂಗಡಿಯಲ್ಲಿದ್ದ ದಿನಸಿ ಸಾಮಾಗ್ರಿಗಳು ಸುಟ್ಟು ಕರಕಲಾದ ಘಟನೆ ಎ.30 ರ ಬೆಳಿಗ್ಗೆ ಸಂಭವಿಸಿದೆ. ಅರಂಬೂರಿನ ಕರ್ನಾಟಕ ಪ್ರೈವುಡ್ ಫ್ಯಾಕ್ಟರಿಯ ಎದುರಿನಲ್ಲಿ ಇರುವ ದಿವಾಕರ ಮಾಸ್ತರ್ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ.…

ರಾಜ್ಯ ವಿಧಾನಸಭಾ ಚುನಾವಣೆ ಮೊದಲ ಹಂತದ ಮತದಾನ ಪ್ರಕ್ರೀಯೆ ಆರಂಭ : ಮೊದಲ ದಿನ ಸುಳ್ಯ ತಾಲೂಕಿನಲ್ಲಿ 184 ಮಂದಿ ಮತ ಚಲಾವಣೆ.
ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆ ಮೊದಲ ಹಂತದ ಮತದಾನ ಪ್ರಕ್ರೀಯೆ ಆರಂಭ : ಮೊದಲ ದಿನ ಸುಳ್ಯ ತಾಲೂಕಿನಲ್ಲಿ 184 ಮಂದಿ ಮತ ಚಲಾವಣೆ.

ರಾಜ್ಯ ವಿಧಾನ ಸಭಾ ಚುನಾವಣೆ ಮೊದಲ ಹಂತದ ಮತದಾನ ಪ್ರಕ್ರೀಯೆ ಆರಂಭಗೊಂಡಿದ್ದು ಇಂದು ಸುಳ್ಯ ತಾಲೋಕಿನಲ್ಲಿ 184 ಅಂಚೆ ಮತದಾನವಾಗಿದೆ ಎಂದು ಅಧಿಕಾರಿಗಳು ದೃಡ ಪಡಿಸಿದ್ದಾರೆ.ರಾಜ್ಯದಲ್ಲಿ ಪ್ರಥಮವಾಗಿ ಈ ಭಾರಿ ಚುನವಣಾ ಆಯೋಗ ಹಿರಿಯ ನಾಗರೀಕರಿಗೆ ಮತ್ತು ವಿಕಲಚೇತನರಿಗೆ ಮನೆಯಿಂದಲೇ ಕುಳಿತು ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಿತ್ತು, ಇದರಿಂದ…

ಎ.30 ರಂದು ಬಿ ಜೆ ಪಿ ರಾಷ್ಟ್ರೀಯ ಅಧ್ಯಕ್ಷ ಜೆ .ಪಿ.ನಡ್ಢಾ ಸುಳ್ಯಕ್ಕೆ ಆಗಮನ: 10 ಸಾವಿರ ಕಾರ್ಯಕರ್ತರು ಸೇರುವ ನಿರೀಕ್ಷೆ
ರಾಜ್ಯ

ಎ.30 ರಂದು ಬಿ ಜೆ ಪಿ ರಾಷ್ಟ್ರೀಯ ಅಧ್ಯಕ್ಷ ಜೆ .ಪಿ.ನಡ್ಢಾ ಸುಳ್ಯಕ್ಕೆ ಆಗಮನ: 10 ಸಾವಿರ ಕಾರ್ಯಕರ್ತರು ಸೇರುವ ನಿರೀಕ್ಷೆ

ಸುಳ್ಯ:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಎ.30 ರಂದು ಸುಳ್ಯಕ್ಕೆ ಆಗಮಿಸಲಿದ್ದು, ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್‌ಕಂಜಿಪಿಲಿ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಾ ಎ. 30 ರ…

ಸುಬ್ರಹ್ಮಣ್ಯ : ಬಾರಿ ಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ: ರಸ್ತೆ ಸಂಚಾರದಲ್ಲಿ ವ್ಯತ್ಯಯ
ರಾಜ್ಯ

ಸುಬ್ರಹ್ಮಣ್ಯ : ಬಾರಿ ಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ: ರಸ್ತೆ ಸಂಚಾರದಲ್ಲಿ ವ್ಯತ್ಯಯ

ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಬಳಿ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪು ಎದುರುಗಡೆಇದ್ದ ಬೃಹದಾಕಾರದ ಮರ ಒಂದು ರಸ್ತೆಗೆ ಅಡ್ಡಲಾಗಿ ಉಳಿದಿದೆ ಕುಕ್ಕೆ ಕ್ಷೇತ್ರಕ್ಕೆ ಬರುವ ಭಕ್ತಾದಿಗಳು ಹಾಗೂ ಕ್ಷೇತ್ರದಲ್ಲಿ ದರ್ಶನ ಮುಗಿಸಿ ತೆರಳು ಭಕ್ತಾದಿಗಳು ಕಾಯುತ್ತಿರುವುದು ಕಾಣಬಹುದು. ಇಂದು ಸುಮಾರು ಕಡೆಗಳಲ್ಲಿ ಗಾಳಿಗೆ ಮರಗಳು ಹಾಗೂ ಮರಗಳು ಕೊಂಬೆಗಳು…

ಪುತ್ತೂರು ಅಭ್ಯರ್ಥಿ ಆಶಾ ತಿಮ್ಮಪ್ಪರ ಆಯ್ಕೆ ಒಂದಿಬ್ಬರ ತೀರ್ಮಾನವಲ್ಲ: ಅಣ್ಣಾಮಲೈ.
ರಾಜ್ಯ

ಪುತ್ತೂರು ಅಭ್ಯರ್ಥಿ ಆಶಾ ತಿಮ್ಮಪ್ಪರ ಆಯ್ಕೆ ಒಂದಿಬ್ಬರ ತೀರ್ಮಾನವಲ್ಲ: ಅಣ್ಣಾಮಲೈ.

ಪುತ್ತೂರು:ರಾಜ್ಯಕ್ಕೆ ಪ್ರಿಯಾಂಕ ಗಾಂಧಿಯವರನ್ನು ತರಿಸಿ ದೋಸೆ ಮಾಡಿಸಿದಲ್ಲಿ ಜನ ಮತ ಹಾಕಲ್ಲ ಎಂದು ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಅವರು ಕಾಂಗ್ರೇಸ್ ಪಕ್ಷ 1960 ರ ಹಳೆ ಟೇಪ್ ರೆಕಾರ್ಡಿಂಗ್ ಇದ್ದಹಾಗೆ. ರಾಜ್ಯದಲ್ಲಿ…

ಸುಳ್ಯ ವಿಧಾನ ಸಭಾ ಕ್ಷೇತ್ರ ಕಲ್ಯಾಣರಾಜ್ಯ ಪ್ರಗತಿ ಪಕ್ಷದ ಉಮೇದ್ವಾರನಾಗಿ ಸುಂದರ ಮೇರ ಸ್ಪರ್ಧೆ.
ರಾಜ್ಯ

ಸುಳ್ಯ ವಿಧಾನ ಸಭಾ ಕ್ಷೇತ್ರ ಕಲ್ಯಾಣರಾಜ್ಯ ಪ್ರಗತಿ ಪಕ್ಷದ ಉಮೇದ್ವಾರನಾಗಿ ಸುಂದರ ಮೇರ ಸ್ಪರ್ಧೆ.

ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಗಾಲಿ ಜನಾರ್ಧನ ರೆಡ್ಡಿ ಇವರ ಕಲ್ಯಾಣರಾಜ್ಯ ಪ್ರಗತಿ ಪಕ್ಷದ ಉಮೇದ್ವಾರನಾಗಿ ಸುಂದರ ಮೇರ ಸ್ಪರ್ಧೆ ನಡೆಸಲಿದ್ದೇನೆ ಮೂಲತಃ ಉಡುಪಿ ಜಿಲ್ಲೆಯ ಕಾಪು ತಾಲೂಕು ಎಲ್ಲೂರು ಗ್ರಾಮದ ನಿವಾಸಿಯಾದ ನಾನು ಬಾಲ್ಯದಲ್ಲಿ ಅನುಭವಿಸಿದ ಅವಮಾನಗಳು, ಆಸ್ಪೃಶ್ಯತೆ, ಅಸಮಾನತೆಗಳು ಒಂದೆಡೆಯಾದರೆ ಇನ್ನೊಂದೆಡೆ ಬಾಲ್ಯದ ಆ ಕಷ್ಟದ…

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುಂದರ ಮೇರ ಪೆರಾಜೆ ಬೆಟ್ಟದಪುರ ಕ್ಷೇತ್ರಕ್ಕೆ ಭೇಟಿ.
ರಾಜ್ಯ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುಂದರ ಮೇರ ಪೆರಾಜೆ ಬೆಟ್ಟದಪುರ ಕ್ಷೇತ್ರಕ್ಕೆ ಭೇಟಿ.

ಸುಳ್ಯ ವಿಧಾನಸಭಾ ಕ್ಷೇತ್ರದದಲ್ಲಿ ಅಭ್ಯರ್ಥಿಗಳು ಪ್ರಚಾರ ಕಾರ್ಯ ಆರಂಭಿಸಿದ್ದು ,ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಸ್ಪರ್ಧಾಕಣದಲ್ಲಿರುವ ಸುಂದರ ಮೇರ ಇಂದು ಕೇರ್ಪಳದಲ್ಲಿ ತನ್ನ ಚುನಾವಣಾ ಕಚೇರಿ ತೆರೆದಿದ್ದು, ಇಂದು ತಾಲೋಕಿನ ಹಲವೆಡೆ ಪ್ರಚಾರ ಕಾರ್ಯ ಆರಂಭಿಸಿದ್ದಾರೆ, ತೊಡಿಕಾನ ಸಮೀಪದ ಪೆರಾಜೆ ಬೆಟ್ಟದಪುರ ಅಮಚೂರು ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮದೇವಸ್ಥಾನಕ್ಕೆ…

ಮಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಹಿನ್ನಲೆಮಂಗಳೂರಿನಲ್ಲಿ ನಾಳೆ ವಾಹನ ಸಂಚಾರದಲ್ಲಿ ಬದಲಾವಣೆ : ಇಲ್ಲಿದೆ ಮಾಹಿತಿ.
ರಾಜ್ಯ

ಮಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಹಿನ್ನಲೆ
ಮಂಗಳೂರಿನಲ್ಲಿ ನಾಳೆ ವಾಹನ ಸಂಚಾರದಲ್ಲಿ ಬದಲಾವಣೆ : ಇಲ್ಲಿದೆ ಮಾಹಿತಿ.

ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಮಂಗಳೂರು ನಗರದ ಟೌನ್‌ಹೌಲ್‌ನಿಂದ ನವಭಾರತ ಸರ್ಕಲ್‌ವರೆಗೆ ರೋಡ್‌ಶೋ ನಡೆಸಲಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಉಡುಪಿ-ಮಂಗಳೂರು ರಸ್ತೆಯಲ್ಲಿ ಸಂಚರಿಸುವ ಎಲ್ಲ ಬಸ್‌ಗಳು ಕೊಟ್ಟಾರಚೌಕಿ-ಕೆಪಿಟಿ-ನಂತೂರು-ಶಿವಭಾಗ್-ಬೆಂದೂರ್‌ವೆಲ್-ಕರಾವಳಿ ಸರ್ಕಲ್-ಕಂಕನಾಡಿ ಸರ್ಕಲ್-ವೆಲೆನ್ಸಿಯಾ-ಮಂಗಳಾದೇವಿವರೆಗೆ ಸಂಚರಿಸಬೇಕು ಮತ್ತು ಅದೇ ಮಾರ್ಗದಲ್ಲಿ ವಾಪಸ್ ಹೋಗಬೇಕು.ಉಡುಪಿ…

ಮಂಗಳೂರು ಆಗಮಿಸಿದ್ದ ರಾಹುಲ್ ಗಾಂಧಿಯವರನ್ನು ಸ್ವಾಗತಿಸಿದ್ದ ಕೆ ಪಿ ಸಿ ಸಿ ಮುಖ್ಯ ವಕ್ತಾರ ಟಿ ಎಂ ಶಹೀದ್ ತೆಕ್ಕಿಲ್.
ರಾಜ್ಯ

ಮಂಗಳೂರು ಆಗಮಿಸಿದ್ದ ರಾಹುಲ್ ಗಾಂಧಿಯವರನ್ನು ಸ್ವಾಗತಿಸಿದ್ದ ಕೆ ಪಿ ಸಿ ಸಿ ಮುಖ್ಯ ವಕ್ತಾರ ಟಿ ಎಂ ಶಹೀದ್ ತೆಕ್ಕಿಲ್.

ಕೆ ಪಿ ಸಿ ಸಿ ಮುಖ್ಯ ವಕ್ತಾರರಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಟಿ ಎಂ ಶಹೀದ್ ತೆಕ್ಕಿಲ್ ಅವರು ಮಂಗಳೂರಿನ ಹೆಲಿಪ್ಯಾಡಿನಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದರು,ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು, ಮಂಜುನಾಥ್ ಭಂಡಾರಿ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ರಮಾನಾಥ್ ರೈ,…

ಸುಳ್ಯ ನಗರದಲ್ಲಿ ಧನಂಜಯ ಅಡ್ಪಂಗಾಯ ನೇತ್ರತ್ವದಲ್ಲಿ ಕಾಂಗ್ರೇಸ್ ಗ್ಯಾರಂಟಿ ಕಾರ್ಡ್ ವಿತರಣೆ.
ರಾಜ್ಯ

ಸುಳ್ಯ ನಗರದಲ್ಲಿ ಧನಂಜಯ ಅಡ್ಪಂಗಾಯ ನೇತ್ರತ್ವದಲ್ಲಿ ಕಾಂಗ್ರೇಸ್ ಗ್ಯಾರಂಟಿ ಕಾರ್ಡ್ ವಿತರಣೆ.

ಸುಳ್ಯ ನಗರದಲ್ಲಿ ಕಾಂಗ್ರೇಸ್ ಗ್ಯಾರಂಟಿ ಕಾರ್ಡ್ ವಿತರಣಾ ಅಭಿಯಾನ ಹಮ್ಮಿಕೊಂಡಿದ್ದುಧನಂಜಯ ಅಡ್ಪಂಗಾಯ ಅವರ ನೇತೃತ್ವದಲ್ಲಿ ಶ್ರೀರಾಮ ಪೇಟೆ ವಾರ್ಡಿನಲ್ಲಿ ಮನೆ ಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣಾ ಅಭಿಯಾನ. ಇವರ ಜೊತೆಗೆ ಜೂಲಿಯಾನ ಕ್ರಾಸ್ತಾ, ಸುರೇಶ್ ಕಾಮತ್, ಶ್ರೀರಾಮ, ಧೀರ ಕ್ರಾಸ್ತಾ, ಪ್ರೀತಮ್ ಡಿ ಸೋಜ ಜೊತೆಗೂಡಿದರು.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI