ಅಂಗಡಿಯೊಳಗೆ ನೇಣು ಬಿಗಿದು ಮಾಲಕ ಆತ್ಮಹತ್ಯೆ
ರಾಜ್ಯ

ಅಂಗಡಿಯೊಳಗೆ ನೇಣು ಬಿಗಿದು ಮಾಲಕ ಆತ್ಮಹತ್ಯೆ

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಹೊಲಿಗೆ ಸಂಬಂಧಿತ ಮಳಿಗೆಯೊಂದರ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ ಆತ್ಮಹತ್ಯೆಗೈದ ಅಂಗಡಿ ಮಾಲಕ ಎಂದು ತಿಳಿದುಬಂದಿದೆ. ತೊಕ್ಕೊಟ್ಟು ಜಂಕ್ಷನ್ ಬಳಿ ಟೈಲರ್ ಗಳಿಗೆ…

ಕಂದಕಕ್ಕೆ ಉರುಳಿದ ಕಾರು : ಉಜಿರೆ ಗ್ರಾ.ಪಂ.‌ಅಧ್ಯಕ್ಷೆ ಸಹಿತ ಹಲವರಿಗೆ ಗಂಭೀರ ಗಾಯ, ಓರ್ವ ಮಹಿಳೆ ಮೃತ್ಯು.
ರಾಜ್ಯ

ಕಂದಕಕ್ಕೆ ಉರುಳಿದ ಕಾರು : ಉಜಿರೆ ಗ್ರಾ.ಪಂ.‌ಅಧ್ಯಕ್ಷೆ ಸಹಿತ ಹಲವರಿಗೆ ಗಂಭೀರ ಗಾಯ, ಓರ್ವ ಮಹಿಳೆ ಮೃತ್ಯು.

ಬೆಳ್ತಂಗಡಿ: ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಸುಮಾರು 100 ಮೀಟರ್ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ರಾತ್ರಿ ಸಂಭವಿಸಿದೆ. ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ, ಉಜಿರೆ ನಿವಾಸಿ ಪುಷ್ಪಾವತಿ ಆರ್. ಶೆಟ್ಟಿ ಹಾಗೂ…

ನಿಂತಿಕಲ್ಲಿನಲ್ಲಿ ನಂದಕುಮಾರ್ ಅಭಿಮಾನಿಗಳ ಸಮಾವೇಶ: ಕಿಕ್ಕಿರಿದು ಸಂಖ್ಯೆಯಲ್ಲಿ ಹರಿದು ಬಂದ ಕಾಂಗ್ರೇಸ್ ಕಾರ್ಯಕರ್ತರು.
ರಾಜ್ಯ

ನಿಂತಿಕಲ್ಲಿನಲ್ಲಿ ನಂದಕುಮಾರ್ ಅಭಿಮಾನಿಗಳ ಸಮಾವೇಶ: ಕಿಕ್ಕಿರಿದು ಸಂಖ್ಯೆಯಲ್ಲಿ ಹರಿದು ಬಂದ ಕಾಂಗ್ರೇಸ್ ಕಾರ್ಯಕರ್ತರು.

ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೇಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದ ಬೆನ್ನಲ್ಲೇ ಅಸಮಾದಾನಿತ ಗೊಂಡಿರುವ ಕಾರ್ಯಕರ್ತರು, ಕೆಪಿಸಿಸಿ ಸದಸ್ಯ, ಹಾಗೂ ಕಡಬ ಬ್ಲಾಕ್ ಉಸ್ತುವಾರಿಯಾಗಿದ್ದ ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರು ಬಾರೀ ವಿರೋಧ ಹೊರಹಾಕಿದ್ದು ,…

ಮೂಡುಬಿದಿರೆ: ಕಾರು- ಬೈಕ್ ಢಿಕ್ಕಿ, ಬೈಕ್ ಸವಾರ ಮೃತ್ಯು.
ರಾಜ್ಯ

ಮೂಡುಬಿದಿರೆ: ಕಾರು- ಬೈಕ್ ಢಿಕ್ಕಿ, ಬೈಕ್ ಸವಾರ ಮೃತ್ಯು.

ಮೂಡುಬಿದಿರೆ, ಎಪ್ರಿಲ್ 09: ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಕಾಶಿಪಟ್ಣದ ಉಮೇಶ್ ( 49) ಮೃತಪಟ್ಟವರು ಎಂದು ತಿಳಿದುಬಂದಿದೆ. ಉಮೇಶ್ ಅವರು ಮೂಡುಬಿದಿರೆ ಕಡೆಯಿಂದ ಮಹಾವೀರ ಕಾಲೇಜು ರಸ್ತೆಗೆ ಹೋಗುತ್ತಿದ್ದು, ಜ್ಯೋತಿನಗರದಲ್ಲಿ…

ದುಗ್ಗಲಡ್ಕ: ನಂದಕುಮಾರ್ ರವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ದುಗ್ಗಲಡ್ಕ 1ನೇ ವಾರ್ಡ್ ಸಮಿತಿ ಸಭೆ.
ರಾಜ್ಯ

ದುಗ್ಗಲಡ್ಕ: ನಂದಕುಮಾರ್ ರವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ದುಗ್ಗಲಡ್ಕ 1ನೇ ವಾರ್ಡ್ ಸಮಿತಿ ಸಭೆ.

ಬಿ ಫಾರಂ ನಂದಕುಮಾರ್ ಗೆ ದೊರೆಯದಿದ್ದರೆ ಪಕ್ಷದ ಚಟುವಟಿಕೆಯಿಂದ ತಟಸ್ಥರಾಗಿರಲು ನಿರ್ಧಾರ ಸುಳ್ಯದಲ್ಲಿ ಕಾಂಗ್ರೆಸ್ ಗೆ ಈ ಬಾರಿ ಗೆಲುವಿನ ವಾತಾವರಣ ಇದ್ದು ನಂದಕುಮಾರ್ ಅಭ್ಯರ್ಥಿಯಾದರೆ ಗೆಲುವು ನಿಶ್ಚಿತ ಎಂಬ ಸನ್ನಿವೇಶದಲ್ಲಿ. ಕಾಂಗ್ರೆಸ್ ಹೈಕಮಾಂಡ್ ಜಿ. ಕೃಷ್ಣಪ್ಪರಿಗೆ ಟಿಕೆಟ್ ಘೋಷಿಸಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಅಸಮಾಧಾನ ತಂದಿದೆ. ಕಾಂಗ್ರೆಸ್ ಗೆಲ್ಲಬೇಕು…

ಸುಬ್ರಹ್ಮಣ್ಯದಲ್ಲಿ ಶಾಸಕ ಎಸ್.ಅಂಗಾರ ಅವರಿಂದ ತುಲಾಬಾರ ಸೇವೆ.
ರಾಜ್ಯ

ಸುಬ್ರಹ್ಮಣ್ಯದಲ್ಲಿ ಶಾಸಕ ಎಸ್.ಅಂಗಾರ ಅವರಿಂದ ತುಲಾಬಾರ ಸೇವೆ.

ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶಾಸಕ ಎಸ್.ಅಂಗಾರ ಅವರು ತುಲಾಬಾರ ಸೇವೆ ನೇರವೇರಿಸಿದರು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸುಳ್ಯ ತಾಲೂಕು ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸುಬ್ರಹ್ಮಣ್ಯ ದೇವಳದ ಮಾಸ್ಟರ್ ಪ್ಲಾನ್ ಸಮಿತಿಯ…

ಚುನಾವಣಾ ಪ್ರಚಾರಕ್ಕೆ ಅನುಮತಿ ಪಡೆಯಲು ಸುವಿಧಾ ತಂತ್ರಾಂಶ ಜಾರಿ : ಇಲ್ಲಿದೆ ಮಾಹಿತಿ.
ರಾಜ್ಯ

ಚುನಾವಣಾ ಪ್ರಚಾರಕ್ಕೆ ಅನುಮತಿ ಪಡೆಯಲು ಸುವಿಧಾ ತಂತ್ರಾಂಶ ಜಾರಿ : ಇಲ್ಲಿದೆ ಮಾಹಿತಿ.

ಮಂಗಳೂರು: ರಾಜಕೀಯ ಪಕ್ಷದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು ಸುವಿಧಾ ಆನ್ ಲೈನ್ ತಂತ್ರಾಂಶವನ್ನು ಜಾರಿಗೆ ತಂದಿದೆ. ರಾಜಕೀಯ ಪಕ್ಷಗಳು ಪ್ರಚಾರಕ್ಕೆ ಅಗತ್ಯವಿರುವ ಸಭೆ, ಸಮಾರಂಭ, ಜಾಥಾ, ವಾಹನ ಇತ್ಯಾದಿಗಳ ಅನುಮತಿಗಾಗಿ ಸುವಿಧಾ ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಇದು ಏಕ ಗವಾಕ್ಷಿ…

ಸುಳ್ಯದಲ್ಲಿ ಅಂಗಾರರಿಗೆ BJP ಟಿಕೆಟ್ನೀಡಿ-ಮಂಗಳೂರಿನಲ್ಲಿ ಮುಗೇರ ಮುಖಂಡರ ಆಗ್ರಹ.
ರಾಜ್ಯ

ಸುಳ್ಯದಲ್ಲಿ ಅಂಗಾರರಿಗೆ BJP ಟಿಕೆಟ್
ನೀಡಿ-ಮಂಗಳೂರಿನಲ್ಲಿ ಮುಗೇರ ಮುಖಂಡರ ಆಗ್ರಹ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮುಗೇರಸಮುದಾಯ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಇರುವುದುಎಲ್ಲರಿಗೂ ತಿಳಿದ ವಿಷಯ. ಆದುದರಿಂದಪ್ರತಿನಿಧಿಸುತ್ತಿರುವ ಮೀಸಲು ಸುಳ್ಯ ಕ್ಷೇತ್ರದ ಎಸ್ಅಂಗಾರವರಿಗೆ ಮುಂದಿನ ಚುನಾವಣೆಯಲ್ಲಿಸ್ಪರ್ಧಿಸಲು ಅವಕಾಶ ನೀಡಬೇಕೆಂದು ಮುಗೇರಸಮುದಾಯದ ಮುಖಂಡ ಲೋಕೇಶ್ ಕೋಟ್ಯಾನ್ಒತ್ತಾಯಿಸಿದ್ದಾರೆಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಯಾವುದೇ ಕಳಂಕ ರಹಿತ…

ಪೋಕ್ಸೋ ಪ್ರಕರಣ: ಕಡಬದ ಆರೋಪಿಗೆ ಶೋಧ ಕಾರ್ಯ ಮುಂದುವರಿಸಿದ ಧರ್ಮಸ್ಥಳ ಪೊಲೀಸರು
ರಾಜ್ಯ

ಪೋಕ್ಸೋ ಪ್ರಕರಣ: ಕಡಬದ ಆರೋಪಿಗೆ ಶೋಧ ಕಾರ್ಯ ಮುಂದುವರಿಸಿದ ಧರ್ಮಸ್ಥಳ ಪೊಲೀಸರು

:ಕಡಬ: ಅಪ್ರಾಪ್ತ ವಯಸ್ಸಿನ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ ವ್ಯಕ್ತಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ ಘಟನೆ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಪ್ರಕರಣದ ಆರೋಪಿ ಕಡಬ ತಾಲೂಕಿನ ಬಲ್ಯ ಸಮೀಪದ ಹೊಸಮಠ ನಿವಾಸಿ ಸುನಿಲ್ ದೇವಾಡಿಗ ಎಂದು ಗುರುತಿಸಲಾಗಿದೆ.ಈತನ ಪತ್ತೆಗಾಗಿ ಧರ್ಮಸ್ಥಳ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಘಟನೆಯ…

ರೋಯಲ್ ಫ್ರೆಂಡ್ಸ್ ಆರ್ಟ್ಸ್ &ಸ್ಪೋರ್ಟ್ಸ್ ಟ್ರಸ್ಟ್ ಗೂನಡ್ಕ ಇದರ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಮಳಾನ್ ಕಿಟ್ ವಿತರಣೆ ಕಾರ್ಯಕ್ರಮ.
ರಾಜ್ಯ

ರೋಯಲ್ ಫ್ರೆಂಡ್ಸ್ ಆರ್ಟ್ಸ್ &ಸ್ಪೋರ್ಟ್ಸ್ ಟ್ರಸ್ಟ್ ಗೂನಡ್ಕ ಇದರ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಮಳಾನ್ ಕಿಟ್ ವಿತರಣೆ ಕಾರ್ಯಕ್ರಮ.

ಸಾಮಾಜಿಕ, ಶೈಕ್ಷಣಿಕ, ಕ್ರೀಡಾಕ್ಷೇತ್ರ ,ಸಾಂತ್ವನ ಕಾರ್ಯಗಳಲ್ಲಿ ಸಕ್ರಿಯವಾಗಿ ಕಾರ್ಯಾಚರಿಸುತ್ತಿರುವ ರೋಯಲ್ ಫ್ರೆಂಡ್ಸ್ ಆರ್ಟ್ಸ್ & ಸ್ಪೋರ್ಟ್ಸ್ ಟ್ರಸ್ಟ್ ವತಿಯಿಂದಸಾಮಾಜಿಕ ಕಳಕಳಿ ಹಾಗೂ ಬದ್ಧತೆಯೊಂದಿಗೆ, ಬಡವರ ಮೇಲೆ ವಿಶೇಷ ಕಾಳಜಿಯೊಂದಿಗೆ ಪುಣ್ಯ ರಮಳಾನ್ ತಿಂಗಳನ್ನು ಬಡತನದ ಬೇಗೆ ನಿವಾರಿಸುವ ನಿಟ್ಟಿನಲ್ಲಿ ಅರ್ಹರು ಸಂತೋಷದಿಂದ ಪುಣ್ಯ ರಮಳಾನ್ ತಿಂಗಳನ್ನು ಸ್ವಾಗತಿಸಲಿ ಎಂಬ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI