ಚುನಾವಣಾ ಕಣಕ್ಕೆ ವಿದಾಯ ಹೇಳಿದ ಕುಂದಾಪುರದ ವಾಜಪೇಯಿ “ಹಾಲಾಡಿ ಶ್ರೀನಿವಾಸ ಶೆಟ್ಟಿ”
ಕುಂದಾಪುರ : ಕುಂದಾಪುರದ ವಾಜಪೇಯಿ ಎಂದೇ ಖ್ಯಾತಿ ಹೊಂದಿದ್ದ ಸಜ್ಜನ ರಾಜಕಾರಣಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಐದು ಅವಧಿ ಅಂದರೆ 25 ವರ್ಷಗಳ ಕಾಲ ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದ ಶಾಸಕರಾಗಿದ್ದವರು, ಈ ಬಾರಿ ಮತ್ತೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇತ್ತು…









