ಪಡುಬಿದ್ರಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ನಗದು ಜಪ್ತಿ – ಕಾರು ವಶಕ್ಕೆ.
ಪಡುಬಿದ್ರಿ, ಮಾರ್ಚ್ 27: 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಪಡುಬಿದ್ರಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರ ಪುರುಷೋತ್ತಮ ಎ ಇವರು…









