ಮಾ.30ರಂದು ರೋಟರಿ ಕ್ಲಬ್ ಸುಳ್ಯ ಸಿಟಿಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ:
ಸುಳ್ಯದ ವೈದ್ಯ ಡಾ.ರಘುರಾಮ ಮಾಣಿಬೆಟ್ಟುರವರಿಗೆ ರೋಟರಿ ಸಾಧಕ ಪ್ರಶಸ್ತಿ ನೀಡಲು ನಿರ್ಧಾರ.
ಮಾ. 30 ರಂದು ರೋಟರಿ ಕ್ಲಬ್ ಸುಳ್ಯ ಸಿಟಿಗೆ ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅವರ ಅಧಿಕೃತ ಭೇಟಿನೀಡಲಿದ್ದಾರೆ ಎಂದು ರೋಟರಿ ಕ್ಲಬ್ ಸುಳ್ಯ ಸಿಟಿ ಅಧ್ಯಕ್ಷ ಪಿ.ಮುರಳೀಧರ ರೈ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಜಿಲ್ಲಾ ಗವರ್ನರ್ ಭೇಟಿ…










