ಕಾರ್ಕಳಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ…!!
ಕಾರ್ಕಳ ಮಾರ್ಚ್ 29: ಕಾರ್ಕಳ ತಾಲೂಕಿನ ಎರ್ಲಪಾಡಿ ಕರ್ವಾಲು ವಿಷ್ಣು ಮೂರ್ತಿ ದೇವಾಲಯಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಕಪ್ತಾನ ರವಿಶಾಸ್ತ್ರಿ ಮಂಗಳವಾರ ಭೇಟಿ ನೀಡಿದರು.ಅವರ ಸಂಬಂಧಿಗಳಾದ ಸಂತೋಷ್ ಶಾಸ್ತ್ರಿ , ಕವಿತಾ ಶಾಸ್ತ್ರೀ ಹಾಗೂ ಕುಟುಂಬದವರು ಮೂಲ ನಾಗದೇವರಿಗೆ ಪಂಚಾಮೃತ ಅಭಿಷೇಕ, ಎಳನೀರಿನ ಅಭಿಷೇಕ ,…










