ಕಡಬದಲ್ಲಿ ನೂತನ ತಾಲೂಕು ಆಡಳಿತ ಸೌಧ ಮತ್ತು ತಾಲೂಕು ಪಂಚಾಯತ್ ಕಟ್ಟಡ ಉದ್ಘಾಟಿಸಿದ-ಸಚಿವ ಎಸ್.ಅಂಗಾರ
ದ.ಕ ಜಿಲ್ಲಾಡಳಿತ ಹಾಗೂ ಜಿ. ಪಂ ದ.ಕ ಜಿಲ್ಲೆ ಇದರ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಕಡಬ ತಾಲೂಕು ಆಡಳಿತ ಸೌಧ, ಕಡಬ ತಾಲೂಕು ಪಂಚಾಯತ್ ಕಟ್ಟಡ ಹಾಗೂ ಜಿಲ್ಲೆಯಲ್ಲಿಯೇ ಪ್ರಥಮ ಎಂಬಂತೆ ಕೊಯಿಲ ಪಶು ವೈದ್ಯಕೀಯ ಕಾಲೇಜು ಕಟ್ಟಡಗಳ ಉದ್ಘಾಟನೆಯನ್ನು ಸಚಿವರಾದ ಎಸ್. ಅಂಗಾರರವರು ಮಾ.24 ರಂದು ನೆರವೇರಿಸಿದರು.…










