ನಡೆದು ಹೋಗುತ್ತಿದ್ದ ವ್ಯಕ್ತಿಗಳ ಮೇಲೆ ಹೆಜ್ಜೇನು ದಾಳಿ : ಓರ್ವ ಗಂಭೀರ, ಇಬ್ಬರಿಗೆ ಗಾಯ.
ಬಂಟ್ವಾಳ: ಬಸ್ಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ಮೂವರು ವ್ಯಕ್ತಿಗಳಿಗೆ ನೊಣಗಳು ಕಚ್ಚಿದ್ದು ಒರ್ವ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರಿಗೆ ಅಲ್ಪಸ್ವಲ್ಪ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಮಾ.19 ರಂದು ಆದಿತ್ಯವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಕಲ್ಪನೆ ಎಂಬಲ್ಲಿ ನಡೆದಿದೆ. ಕಲ್ಪನೆ ನಿವಾಸಿ ಪೂವಪ್ಪ ( 61) ಗಂಭೀರವಾಗಿ…








