ಭ್ರಷ್ಟಾಚಾರ ಮಾಡಿ ಆದಾಯಕ್ಕಿಂತ ಜಾಸ್ತಿ ಆಸ್ತಿ ಮಾಡಿದ್ದ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ.
ಮಂಗಳೂರು ಮಾರ್ಚ್ 17: ಲಂಚ ಹಾಗೂ ಭ್ರಷ್ಟಾಚಾರದ ಮೂಲಕ ಆದಾಯಕ್ಕಿಂತ ಅಧಿಕ ಆಸ್ತಿ ಮಾಡಿದ ಮೂಲ್ಕಿ ನಗರ ಪಂಚಾಯಿತಿಯ ಕಿರಿಯ ಎಂಜಿನಿಯರ್ ಎನ್.ಕೆ.ಪದ್ಮನಾಭಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ₹ 26.5 ಲಕ್ಷ ದಂಡ ಹಾಗೂ 4 ವರ್ಷಗಳ ಕಾರಾಗೃಹವಾಸ ಶಿಕ್ಷೆ ವಿಧಿಸಿದೆ.ಅಪರಾಧಿಯು ದಂಡ ಕಟ್ಟಲು…










