ಜಟ್ಟಿಪಳ್ಳ- ಕೊಡಿಯಾಲಬೈಲು – ದುಗಲಡ್ಕ ರಸ್ತೆ – ಅಭಿವೃದ್ಧಿಗಾಗಿ ನಾಗರಿಕರ ಪ್ರತಿಭಟನೆ
ಸುಳ್ಯ: ಸುಳ್ಯದಿಂದ ಜಟ್ಟಿಪಳ್ಳ- ಕೊಡಿಯಾಲಬೈಲು – ದುಗಲಡ್ಕ ರಸ್ತೆ - ಅಭಿವೃದ್ಧಿಗಾಗಿ ಆ ಭಾಗದ ಜನರು ಹಲವು ವರ್ಷಗಳಿಂದ ಆಗ್ರಹಿಸುತ್ತಿದ್ದು, ಇದಕ್ಕೆ ಜನಪ್ರತಿನಿದಿಗಳು ಸ್ಪಂದಿಸುತ್ತಿಲ್ಲವೆಂದು ಇಂದು ಬಿಕ್ಷಾಟನೆಯ ರೂಪದಲ್ಲಿ ನಿಧಿ ಸಂಗ್ರಹಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಾರ್ವಜನಿಕ ನಿಧಿ ಸಂಗ್ರಹಣಾ ಪೆಟ್ಟಿಗೆಯನ್ನು ಕೈಯಲ್ಲಿ ಹಿಡಿದುಕೊಂಡು ಸುಳ್ಯ ಜಟ್ಟಿಪಳ್ಳ…










