ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ವಾರ್ಷಿಕೋತ್ಸವ ಸಂಭ್ರಮಾಚರಣೆ
ಸುಳ್ಯ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ “ಕಲಾಕಾರ್ 2025” ಜೂನ್ 3ರಂದು ಅಮರಶ್ರೀ ಭಾಗ್‌ನ ಶ್ರೀ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಾ. ಕೆ.ಎನ್. ಸುಬ್ರಮಣ್ಯ, ಪ್ರಾಂಶುಪಾಲ, ಆರ್.ವಿ. ಇಂಜಿನಿಯರಿಂಗ್ ಕಾಲೇಜು, ಬೆಂಗಳೂರು ಇವರು ವಹಿಸಿದ್ದರು. ಇವರು ವಿದ್ಯಾರ್ಥಿಗಳಿಗೆ ಇಂದಿನ…










