ಯಕ್ಷರಂಗದ ಭೀಷ್ಮ’ ಬಲಿಪ ಭಾಗವತರು ಇನ್ನಿಲ್ಲ.

ತೆಂಕುತಿಟ್ಟು ‘ಯಕ್ಷರಂಗದ ಭೀಷ್ಮ’ರೆಂದೇ ಖ್ಯಾತರಾದ ಭಾಗವತರಾದ ಬಲಿಪ ನಾರಾಯಣ ಭಾಗವತರು (87) ಗುರುವಾರ ಸಂಜೆ 6.30ಕ್ಕೆ ನಿಧನರಾದರು.ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಇವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದಾರೆ.ಇವರು ತೆಂಕುತಿಟ್ಟಿನ ಪ್ರಸಿದ್ಧ ಮತ್ತು ಹಿರಿಯ ಭಾಗವತರು.…

ನಾಳೆ ಪೇರಡ್ಕ-ಗೂನಡ್ಕ ಮುಹಿಯ್ಯದ್ದೀನ್ಜುಮಾ ಮಸೀದಿಯ ನವೀಕರಣ ಕಟ್ಟಡ ಉದ್ಘಾಟನೆ.
ರಾಜ್ಯ

ನಾಳೆ ಪೇರಡ್ಕ-ಗೂನಡ್ಕ ಮುಹಿಯ್ಯದ್ದೀನ್
ಜುಮಾ ಮಸೀದಿಯ ನವೀಕರಣ ಕಟ್ಟಡ ಉದ್ಘಾಟನೆ.

ಇತಿಹಾಸ ಪ್ರಸಿದ್ಧ ಮುಹಿಯ್ಯದ್ದೀನ್ ಜುಮಾ ಮಸೀದಿಪೇರಡ್ಕ-ಗೂನಡ್ಕ ಇದರ ನವೀಕರಣಗೊಂಡ ಮಸೀದಿಯ ವಿಸ್ತರಿತ ಕಟ್ಟಡ ಉದ್ಘಾಟನೆ ಫೆಬ್ರವರಿ 17 ರಂದು ನಡೆಯಲಿದೆ ಸರ್ವಧರ್ಮದವರು ಬೇಟಿ ನೀಡುವ ನೂರಾರು ವರ್ಷಗಳ ಇತಿಹಾಸವಿರುವ ಮುಹಿಯ್ಯದ್ದೀನ್ ಜುಮ್ಮ ಮಸೀದಿಯನ್ನು ಆಕರ್ಷಕವಾಗಿ ನವೀಕರಣ ಮಾಡಲಾಗಿದೆ. ಪ್ರವಾಸೋದ್ಯಮ ಇಲಾಖೆ ವತಿಯಿಂದ60 ಲಕ್ಷದಲ್ಲಿ ನೂತನ ಅತಿಥಿ ಗೃಹ ಮತ್ತು…

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮೊಟ್ಟೆ ಸಾಗಾಟದ ಲಾರಿ…!!
Uncategorized ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮೊಟ್ಟೆ ಸಾಗಾಟದ ಲಾರಿ…!!

ಕಡಬ ಫೆಬ್ರವರಿ 16: ಮೊಟ್ಟೆ ಸಾಗಾಟ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ನಡೆದಿದೆ.ಮೊಟ್ಟೆಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಲಾರಿಯಲ್ಲಿದ್ದ ಇಬ್ಬರಿಗೆ…

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ : 10ಕ್ಕೂ ಅಧಿಕ ಮಂದಿಗೆ ಗಾಯ.
ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ : 10ಕ್ಕೂ ಅಧಿಕ ಮಂದಿಗೆ ಗಾಯ.

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಸುಮಾರು 10ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನೆಲ್ಯಾಡಿ ಬಳಿ ನಡೆದಿದೆ.ಬೆಂಗಳೂರಿನಿಂದ ಮಂಗಳೂರು ಮೂಲಕವಾಗಿ ಕುಮಟಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ನೆಲ್ಯಾಡಿಯ ಮಣ್ಣಗುಂಡಿ ಬಳಿ ಪಲ್ಟಿಯಾಗಿದೆ.ಘಟನೆಯಿಂದ ಗಂಭೀರ ಗಾಯಗೊಂಡ ಇಬ್ಬರನ್ನು ಪುತ್ತೂರಿಗೆ…

ಸಂಟ್ಯಾರ್:ಕಾರು ಅಪಘಾತ ಪ್ರಕರಣ – ಮೃತ ಚಾಲಕನ ವಿರುದ್ಧ ಕೇಸು.

ಪುತ್ತೂರು: ಫೋರ್ಡ್ ಕಾರೊಂದು ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ತೋಟಕ್ಕೆ ಬಿದ್ದ ಅವಘಡದಲ್ಲಿ ಕಾರಲ್ಲಿದ್ದ ಓರ್ವರು ಮೃತಪಟ್ಟ ಘಟನೆಗೆ ಸಂಬಂಧಿಸಿ ಮೃತನ ವಿರುದ್ಧವೇ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಿವೃತ್ತ ಮುಖ್ಯಶಿಕ್ಷಕ ನಿಡ್ನಳ್ಳಿ ಗ್ರಾಮದ ಮುಂಡೂರು ದಿ.ಶ್ರೀಧರ್ ಭಟ್ ಅವರ ಮಗ, ನಿಡ್ನಳ್ಳಿ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ…

ಕುಕ್ಕರ್ ಬಾಂಬ್ ಸ್ಫೋಟ ಕೇಸ್ ​: 3 ರಾಜ್ಯ 60 ಸ್ಥಳಗಳಲ್ಲಿ ಎನ್​ಐಎ ತಲಾಶ್.
ರಾಜ್ಯ

ಕುಕ್ಕರ್ ಬಾಂಬ್ ಸ್ಫೋಟ ಕೇಸ್ ​: 3 ರಾಜ್ಯ 60 ಸ್ಥಳಗಳಲ್ಲಿ ಎನ್​ಐಎ ತಲಾಶ್.

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಹಾಗೂ ಕೊಯಮತ್ತೂರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್​ಐಎ ತನಿಖೆ ಮುಂದುವರಿದಿದೆ.ಕಳೆದ ವರ್ಷದ ಅಕ್ಟೋಬರ್ 23ರಂದು ತಮಿಳುನಾಡಿನ ಕೊಯಮತ್ತೂರು ಬಳಿ ಕಾರಿನಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟಗೊಂಡು ಉಗ್ರ ಜಮೇಶಾ ಮುಬೀನ್ ಸಾವನ್ನಪ್ಪಿದ್ದ. ನವೆಂಬರ್ 19ರಂದು ಮಂಗಳೂರಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಉಗ್ರ…

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಆರ್ಥಿಕ ಸಾಕ್ಷರತೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಮಾಹಿತಿ ಕಾರ್ಯಗಾರ.
ರಾಜ್ಯ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಆರ್ಥಿಕ ಸಾಕ್ಷರತೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಮಾಹಿತಿ ಕಾರ್ಯಗಾರ.

ಫೆ.15 ರಂದು ನಬಾರ್ಡ್ ಪ್ರಾಯೋಜಕತ್ವದಲ್ಲಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಹಯೋಗದೊಂದಿಗೆ ಗ್ರಾಮದ ಸ್ವಸಹಾಯ ಸಂಘಗಳು ಸ್ತ್ರೀಶಕ್ತಿ ಗುಂಪುಗಳ ಸದಸ್ಯರುಗಳಿಗೆ ಆರ್ಥಿಕ ಸಾಕ್ಷರತೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ದೀಪ ಬೆಳಗಿಸುವುದರ ಮೂಲಕ ಸಂಸ್ಥೆಯ ಅಧ್ಯಕ್ಷರಾದ ಶ್ರೀ ನಾಗೇಶ್…

ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ.
ರಾಜ್ಯ

ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ.

ಸಂಪಾಜೆ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು ವರದಿ ಹಾಗೂ ಲೆಕ್ಕ ಪತ್ರವನ್ನು ಕಾರ್ಯದರ್ಶಿ ಪದ್ಮಾವತಿ ಮಂದಿಸಿದರು. ಸಾರ್ವಜನಿಕ ಅರ್ಜಿಗಳನ್ನು ಸಭೆಯಲ್ಲಿ ಓದಿ ಹೇಳಲಾಯಿತು. ಸಾರ್ವಜನಿಕ ದೂರು ಅರ್ಜಿಗಳಿಗೆ ದಿನಾಂಕ 21.2.2023 ಕ್ಕೆ ನೋಟೀಸ್ ಮಾಡಲು…

ಪಿಎಂ ಕಿಸಾನ್‌ ಪಟ್ಟಿಯಿಂದ ಈ ರೈತರನ್ನು ಕೈಬಿಟ್ಟ ಸರ್ಕಾರ! ಯಾರನ್ನು ಗೊತ್ತೆ?.
ರಾಜ್ಯ

ಪಿಎಂ ಕಿಸಾನ್‌ ಪಟ್ಟಿಯಿಂದ ಈ ರೈತರನ್ನು ಕೈಬಿಟ್ಟ ಸರ್ಕಾರ! ಯಾರನ್ನು ಗೊತ್ತೆ?.

ಪಿಎಂ ಕಿಸಾನ್‌ (PM Kisan Samman Nidhi) ಪಟ್ಟಿಯಲ್ಲಿ ಅನರ್ಹರಾಗಿದ್ದ ರೈತರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್‌ ತಿಳಿಸಿದ್ದಾರೆ.ಅನರ್ಹ ರೈತರನ್ನು ಹೊರತುಪಡಿಸಿ ಉಳಿದೆಲ್ಲಾ ಅರ್ಹ ಫಲಾನುಭವಿಗಳು ಪಿಎಂ ಕಿಸಾನ್ ಯೋಜನೆಯ ಪ್ರಯೋಜನ ಪಡೆಯುವುದನ್ನು ಮುಂದುವರಿಸುತ್ತಾರೆ ಎಂದು ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ…

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಸುಳ್ಯದ ಜನತೆಯನ್ನು ಆಹ್ವಾನಿಸಲು ಬಂದ ಹರೀಶ್ ಪೂಂಜ.
ರಾಜ್ಯ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಸುಳ್ಯದ ಜನತೆಯನ್ನು ಆಹ್ವಾನಿಸಲು ಬಂದ ಹರೀಶ್ ಪೂಂಜ.

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂದ ಬ್ರಹ್ಮಕಲಶೋತ್ಸವ ಫೆ, 19 ರಿಂದ ಅರಂಭವಾಗಿ ಫೆ .27ರ ವರೆಗೆ ನಡೆಯಲಿದ್ದು ಈ ದೇವತಾ ಕಾರ್ಯಕ್ಕೆ ಸುಳ್ಯ ಭಕ್ತರನ್ನು ಆಹ್ವಾನಿಸಲು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸುಳ್ಯಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ. ವೇಣೂರು ಕೃಷಿ ಪತ್ತಿನ ಸಹಕಾರ ಸಂಘದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI