ಮೊಬೈಲ್ ಕೊಡಲಿಲ್ಲ ಎಂದು ಸಿಟ್ಟಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿ.
ಮಂಗಳೂರು ಫೆಬ್ರವರಿ 21: ವಿಧ್ಯಾರ್ಥಿನಿಯೊಬ್ಬಳು ತಾಯಿ ಮೊಬೈಲ್ ಕೊಡಲಿಲ್ಲ ಎಂಬ ಸಿಟ್ಟಿಗೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ಮೂಡುಬಿದಿರೆಯ ವಾಲ್ಪಾಡಿ ಗ್ರಾಮದ ನಾಗದಡ್ಕದಲ್ಲಿ ನಡೆದಿದೆ.ಉಮೇಶ್ ಪೂಜಾರಿ ಎಂಬವರ ಪುತ್ರಿ ಯುತಿ (15) ಆತ್ಮಹತ್ಯೆ ಮಾಡಿಕೊಂಡ ಬಾಲಕಿಯಾಗಿದ್ದಾಳೆ. ಈಕೆ ಅಳಿಯೂರು ಪ್ರೌಢಶಾಲೆಯ 10ನೇ ತರಗತಿ…










