ಸುರತ್ಕಲ್ :ಹತ್ಯೆಯಾದ ಫಾಝಿಲ್ ಸಹೋದರ ಆದಿಲ್ ಎಂಬವರಿಗೆ ಮೂವರು ದುಷ್ಕರ್ಮಿಗಳು ಹಲ್ಲೆ
ಸುರತ್ಕಲ್: ಕಳೆದ ಕೆಲ ತಿಂಗಳುಗಳ ಹಿಂದೆ ಮಂಗಳೂರು ನಗರದ ಹೊವಲಯದ ಸುರತ್ಕಲ್ ನಲ್ಲಿ ನಡೆದಿದ್ದ ಫಾಝಿಲ್ ಹತ್ಯೆ ಪ್ರಕರಣ, ಬಳಿಕ ನಡೆದ ಜಲೀಲ್ ಹತ್ಯೆ ಪ್ರಕರಣಗಳು ಮಾಸುವ ಮುನ್ನವೇ ಮತ್ತೊಂದು ಕೃತ್ಯ ನಡೆಯುವುದು ಸ್ವಲ್ಪದರಲ್ಲೇ ತಪ್ಪಿದಂತಾಗಿದ್ದು, ಮೃತ ಫಾಝಿಲ್ ಸಹೋದರನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದೆ ಎನ್ನಲಾಗಿದ್ದು,ಇಬ್ಬರನ್ನು…









