ಭಾರತದ ಮೊದಲ ಸ್ಲೀಪರ್ ವಂದೇ ಭಾರತ್ ರೈಲು ಸೆಪ್ಟೆಂಬರ್‌ನಲ್ಲಿ ಸಂಚಾರಕ್ಕೆ
ತಂತ್ರಜ್ಞಾನ ರಾಷ್ಟ್ರೀಯ

ಭಾರತದ ಮೊದಲ ಸ್ಲೀಪರ್ ವಂದೇ ಭಾರತ್ ರೈಲು ಸೆಪ್ಟೆಂಬರ್‌ನಲ್ಲಿ ಸಂಚಾರಕ್ಕೆ

ನವದೆಹಲಿ: ಭಾರತದ ಮೊದಲ ಸ್ಲೀಪರ್ ವಂದೇ ಭಾರತ್ ರೈಲು ಈ ವರ್ಷದ ಸೆಪ್ಟೆಂಬರ್ ತಿಂಗಳಿಂದ ಸಂಚಾರ ಆರಂಭಿಸಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ದೀರ್ಘ ದೂರದ ಪ್ರಯಾಣಿಕರ ಅನುಕೂಲಕ್ಕಾಗಿ ಆಧುನಿಕ ಸೌಲಭ್ಯಗಳೊಂದಿಗೆ ಈ ರೈಲು ವಿನ್ಯಾಸಗೊಳಿಸಲಾಗಿದೆ. ವೇಗ, ಆರಾಮ ಮತ್ತು ಸುರಕ್ಷತೆ ಎಂಬ ಮೂರು…

ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಮಾಡಿದ ಆರೋಪ ಬೆಳ್ತಂಗಡಿ ಠಾಣೆಯಲ್ಲಿ ಪತ್ರಕರ್ತ ವಸಂತ ಗಿಳಿಯಾರ್‌ ವಿರುದ್ಧ ಎಫ್.ಐ.ಆರ್. ದಾಖಲು
ಅಪರಾಧ ರಾಜ್ಯ ರಾಷ್ಟ್ರೀಯ

ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಮಾಡಿದ ಆರೋಪ ಬೆಳ್ತಂಗಡಿ ಠಾಣೆಯಲ್ಲಿ ಪತ್ರಕರ್ತ ವಸಂತ ಗಿಳಿಯಾರ್‌ ವಿರುದ್ಧ ಎಫ್.ಐ.ಆರ್. ದಾಖಲು

ಪೇಸ್‌ಬುಕ್‌ ಖಾತೆಯಲ್ಲಿ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಸಂದೇಶಗಳನ್ನು ಪ್ರಸಾರ ಮಾಡಿದ ಆರೋಪದಲ್ಲಿ ಪತ್ರಕರ್ತ ವಸಂತ ಗಿಳಿಯಾರ್‌ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ಬೆಳ್ತಂಗಡಿ ನಿವಾಸಿ ಶೇಖರ ಲಾಯಿಲ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ವಸಂತ ಗಿಳಿಯಾರ್ ಸಾಮಾಜಿಕ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು…

ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್, ಮಾಜಿ ಅಧ್ಯಕ್ಷ ಕೇಶವ ಗೌಡ ಮತ್ತು ಡಾ ಮಹಾಬಲ ಶೆಟ್ಟಿ ವಿರುದ್ಧ ಎಸ್ ಐ ಟಿ ಗೆ ದೂರು
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್, ಮಾಜಿ ಅಧ್ಯಕ್ಷ ಕೇಶವ ಗೌಡ ಮತ್ತು ಡಾ ಮಹಾಬಲ ಶೆಟ್ಟಿ ವಿರುದ್ಧ ಎಸ್ ಐ ಟಿ ಗೆ ದೂರು

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್, ಮಾಜಿ ಅಧ್ಯಕ್ಷ ಕೇಶವ ಗೌಡ ಮತ್ತು ಡಾ ಮಹಾಬಲ ಶೆಟ್ಟಿ ವಿರುದ್ಧ ಹೋರಾಟಗಾರ ದಿನೇಶ್‌ ಗಾಣಿಗ ಎಸ್ ಐ ಟಿ ಗೆ ದೂರು ನೀಡಿದ್ದಾರೆ. ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಮತ್ತು ಮಾಜಿ ಅಧ್ಯಕ್ಷರು ತಾವು ನೂರಾರು ಅನಾಥ ಹೆಣಗಳನ್ನು ಊತಿರುವ…

ಧರ್ಮಸ್ಥಳ ವಿಚಾರವಾಗಿ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಾಯಕರು ಮತ್ತು ಪತ್ರಕರ್ತರ ನಡುವೆ ಮಾತಿನ ಚಕಮಕಿ.
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ವಿಚಾರವಾಗಿ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಾಯಕರು ಮತ್ತು ಪತ್ರಕರ್ತರ ನಡುವೆ ಮಾತಿನ ಚಕಮಕಿ.

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ. ಇದರ ಹಿಂದೆ ಕಾಣದ ಕೈಗಳು ಇದೆ ಎಂದು ಪತ್ರಿಕಾಗೋಷ್ಠಿ ನಡೆಸಲು ಬಂದ ಮಂಗಳೂರು ಬಿಜೆಪಿ ನಾಯಕರು ಮತ್ತು ಪತ್ರಕರ್ತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ವರದಿಯಾಗಿದೆ. “ಹಿಂದೂಗಳ ಹತ್ಯೆಯಾದಾಗ ಓಡೋಡಿ ಬರುವ ನೀವು, 13 ವರ್ಷಗಳಿಂದ ಹಿಂದೂ ಸಹೋದರಿ ಸೌಜನ ಹತ್ಯೆ…

ಎಸ್ಐಟಿಗೆ ಪೊಲೀಸ್ ಠಾಣೆಯ ಅಧಿಕಾರ ಸ್ವತಂತ್ರವಾಗಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವ ಹಾಗೂ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಸುವ ಅವಕಾಶ
ಅಪರಾಧ ರಾಜ್ಯ ರಾಷ್ಟ್ರೀಯ

ಎಸ್ಐಟಿಗೆ ಪೊಲೀಸ್ ಠಾಣೆಯ ಅಧಿಕಾರ ಸ್ವತಂತ್ರವಾಗಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವ ಹಾಗೂ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಸುವ ಅವಕಾಶ

ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಪ್ರಕರಣದ ತನಿಖೆ ನಡುವೆ ಮಹತ್ವದ ಬೆಳವಣಿಗೆ ಸಂಭವಿಸಿದೆ. ಈ ಪ್ರಕರಣವನ್ನು ತನಿಖೆ ಮಾಡುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ)ಗೆ ರಾಜ್ಯ ಸರ್ಕಾರ ಪೊಲೀಸ್ ಠಾಣೆಯ ಅಧಿಕಾರ ನೀಡಿದೆ. ಇದರೊಂದಿಗೆ ಎಸ್ಐಟಿಗೆ ಸ್ವತಂತ್ರವಾಗಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವ ಹಾಗೂ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಸುವ…

ಮಾದ್ಯಮಗಳಿಗೆ ಅಂಕುಶ ಹಾಕಲು ಹೊರಟ ಧರ್ಮಸ್ಥಳ ದೇವಸ್ಥಾನದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ.
ಅಪರಾಧ ಧಾರ್ಮಿಕ ರಾಜ್ಯ ರಾಷ್ಟ್ರೀಯ

ಮಾದ್ಯಮಗಳಿಗೆ ಅಂಕುಶ ಹಾಕಲು ಹೊರಟ ಧರ್ಮಸ್ಥಳ ದೇವಸ್ಥಾನದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ.

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಮಾನಹಾನಿಕರ ವರದಿ ಪ್ರಸಾರ ಮಾಡುವ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಧರ್ಮಸ್ಥಳ ದೇವಸ್ಥಾನದ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಸಲ್ಲಿಸಿದ್ದ ಮೇಲ್ಮನವಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ವಾಕ್ ಸ್ವಾತಂತ್ರ್ಯದ ಮಹತ್ವವನ್ನು ಒತ್ತಿ ಹೇಳಿದ ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಮನಮೋಹನ್…

ಸುಳ್ಳು ಸುದ್ದಿ ಮಾಡಿದ ಸುವರ್ಣ ನ್ಯೂಸ್ ನ ಅಜಿತ್ ಹನುಮಕ್ಕನವರ್ ವಿರುದ್ಧ ಎಫ್ ಐ ಆರ್ ದಾಖಲು.
ಅಪರಾಧ ರಾಜ್ಯ ರಾಷ್ಟ್ರೀಯ

ಸುಳ್ಳು ಸುದ್ದಿ ಮಾಡಿದ ಸುವರ್ಣ ನ್ಯೂಸ್ ನ ಅಜಿತ್ ಹನುಮಕ್ಕನವರ್ ವಿರುದ್ಧ ಎಫ್ ಐ ಆರ್ ದಾಖಲು.

ಧರ್ಮಸ್ಥಳದಲ್ಲಿ ನಿನ್ನೆ ನಡೆದ ಯೂಟ್ಯೂಬರ್ ಗಳ ಮೇಲಿನ ಹಲ್ಲೆಗಳನ್ನು ಸಮರ್ಥಿಸಿ ಪತ್ರಿಕಾ ಧರ್ಮ ಮರೆತು ಧರ್ಮದೇಟು ಎಂದು ಲೇವಡಿ ಮಾಡಿ ತನ್ನ ಚಾನೆಲ್ ನ ವರದಿಗಾರ ಮತ್ತು ಕ್ಯಾಮೆರಾ ಮ್ಯಾನ್ ಗೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್ ಹಲ್ಲೆ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಮಾಡಿದ…

ಧರ್ಮಸ್ಥಳದಲ್ಲಿ ವರದಿಗಾಗಿ ಬಂದ ಕುಡ್ಲ ರಾಂ ಪೇಜ್, ದಿ ಯುನೈಟೆಡ್ ಮೀಡಿಯಾ, ಸಂಚಾರಿ ಸ್ಟೂಡಿಯೊ ಚಾನೆಲ್ ನವರ ಮೇಲೆ ಮಾರಣಾಂತಿಕ ಹಲ್ಲೆ ಕ್ಯಾಮೆರಾ ಹಾನಿ, ಆಸ್ಪತ್ರೆಗೆ ದಾಖಲು
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳದಲ್ಲಿ ವರದಿಗಾಗಿ ಬಂದ ಕುಡ್ಲ ರಾಂ ಪೇಜ್, ದಿ ಯುನೈಟೆಡ್ ಮೀಡಿಯಾ, ಸಂಚಾರಿ ಸ್ಟೂಡಿಯೊ ಚಾನೆಲ್ ನವರ ಮೇಲೆ ಮಾರಣಾಂತಿಕ ಹಲ್ಲೆ ಕ್ಯಾಮೆರಾ ಹಾನಿ, ಆಸ್ಪತ್ರೆಗೆ ದಾಖಲು

ಧರ್ಮಸ್ಥಳದಲ್ಲಿ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ ಒಂದು ಕಡೆ ತಲೆಬುರುಡೆ ಶೋಧ ಕಾರ್ಯ ನಡೆಯುತ್ತಿದ್ದರೆ ಇನ್ನೊಂದೆಡೆ ಕೇಡಿ ಗ್ಯಾಂಗ್ ಆರ್ಭಟಕ್ಕೆ ಯೂಟ್ಯೂಬ್ ಚಾನೆಲ್ 3 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಅಷ್ಟೇ ಚಾನೆಲ್ ಒಂದರ ಸಂದರ್ಶನದಲ್ಲಿ ತಮಗೆ ಜೀವ ಭಯ ಇಲ್ಲ ಎಂದ ಕುಡ್ಲ ರಾಂಪೇಜ್ ನ ಅಜಯ್ ಅಂಚನ್…

ಸೈನಾ ನೆಹ್ವಾಲ್ – ಪರುಪಳ್ಳಿ ಕಶ್ಯಪ್ ಜೋಡಿ ಮತ್ತೆ ಒಂದಾಗಲು ಮುಂದಾಗಿದ್ದಾರೆ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಸೈನಾ ನೆಹ್ವಾಲ್ – ಪರುಪಳ್ಳಿ ಕಶ್ಯಪ್ ಜೋಡಿ ಮತ್ತೆ ಒಂದಾಗಲು ಮುಂದಾಗಿದ್ದಾರೆ

ಬೆಂಗಳೂರು, ಆಗಸ್ಟ್ 2:ಭಾರತದ ಸ್ಟಾರ್ ಬ್ಯಾಡ್ಮಿಂಟನ್ ದಂಪತಿ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ಅವರು ವಿಚ್ಛೇದನಕ್ಕೆ ಮುಂದಾಗಿದ್ದು ಕೆಲ ದಿನಗಳ ಹಿಂದೆ ತಿಳಿಸಿದ್ದರು. ಆದರೆ ಇದೀಗ ಇಬ್ಬರೂ ತಮ್ಮ ಸಂಬಂಧಕ್ಕೆ ಮತ್ತೊಮ್ಮೆ ಅವಕಾಶ ನೀಡಲು ತೀರ್ಮಾನಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸೈನಾ ನೆಹ್ವಾಲ್ ಅವರು ಪರುಪಳ್ಳಿ ಕಶ್ಯಪ್ ಜೊತೆಗಿನ ಒಂದು…

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಗೆ ಶಿಕ್ಷೆ ಪ್ರಕಟ- ಜೀವಾವಧಿ ಶಿಕ್ಷೆ
ಅಪರಾಧ ರಾಜ್ಯ ರಾಷ್ಟ್ರೀಯ

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಗೆ ಶಿಕ್ಷೆ ಪ್ರಕಟ- ಜೀವಾವಧಿ ಶಿಕ್ಷೆ

ರಾಜ್ಯದಲ್ಲಿ ಭಾರೀ ಸಂಚಲನ ಮಾಡಿದ ಪೆನ್‌ಡ್ರೈವ್ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪಕ್ಕೆ ಇಂದು ನ್ಯಾಯಾಲಯದಿಂದ ತೀರ್ಪು ಬಂದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆರೋಪಿಯನ್ನು ಅಪರಾಧಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಪ್ರಕರಣದ ಹಿನ್ನೆಲೆ ಏಪ್ರಿಲ್ 26-27,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI