ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ರಸ್ತೆಯ ಮಧ್ಯೆ ಹೊಡೆದಾಟ: ವೀಡಿಯೋ ವೈರಲ್.
ಕಾರ್ಕಳ: ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ರಸ್ತೆಯ ಮಧ್ಯೆ ಗಲಾಟೆ ನಡೆದಿರುವ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ.ಉಡುಪಿ ಕಾರ್ಕಳ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ಬಸ್ ಗೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ…









