ಜೈಲರ್ ಶೂಟಿಂಗ್ ಗಾಗಿ ಮಂಗಳೂರಿಗೆ ಬಂದ ಸೂಪರ್ ಸ್ಟಾರ್ ರಜನಿಕಾಂತ್.
ಮಂಗಳೂರು ಜನವರಿ 29: ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ಮುಂಬರುವ ಸಿನೆಮಾ ಜೈಲರ್ ಶೂಟಿಂಗ್ ಗಾಗಿ ಮಂಗಳೂರಿಗೆ ಆಗಮಿಸಿದ್ದಾರೆ.ಅವರ ಮುಖ್ಯಭೂಮಿಕೆಯ ಜೈಲರ್ ಸಿನಿಮಾದ ಶೂಟಿಂಗ್ ಎರಡು ದಿನಗಳ ಕಾಲ ಮಂಗಳೂರಿನಲ್ಲಿ ನಡೆಯಲಿದ್ದು, ಈ ಭಾಗದ ಚಿತ್ರೀಕರಣಕ್ಕಾಗಿ ಅವರು ತಮ್ಮ ತಂಡದೊಂದಿಗೆ ಕರಾವಳಿಗೆ ಪಾದ ಬೆಳೆಸಿದ್ದಾರೆ. ಕರಾವಳಿಯ ಹಲವು…










