ಪುತ್ತೂರು ಕಂಬಳ ವಿರುದ್ದ ಅಪಪ್ರಚಾರಕ್ಕೆ ದೇವರ ಮೊರೆ ಹೋದ ಕಂಬಳ ಸಮಿತಿ…!!
ಪುತ್ತೂರು: ಪುತ್ತೂರಿನಲ್ಲಿ ಜ.28ರ ಕಂಬಳದಲ್ಲಿ ನಡೆದಿದೆ ಎನ್ನಲಾದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದ ಕಂಬಳ ಸಮಿತಿಯವರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ನಡೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಏಕಾದಶ ರುದ್ರ ಸೇವೆ ಸಂಕಲ್ಪ ಮಾಡಿದ್ದಾರೆ.ಬುಧವಾರ ಮಧ್ಯಾಹ್ನ ಮಹಾಪೂಜೆಗೆ ಮುನ್ನ ಕಂಬಳ ಸಮಿತಿ ಗೌರವಾಧ್ಯಕ್ಷರಾದ, ಮಾಜಿ ಶಾಸಕಿ…








