ಆಟೋ ರಿಕ್ಷಾ ಪಲ್ಟಿ – ಒಂದು ವರ್ಷದ ಮಗು ಸಾವು.
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ಮಗುವೊಂದು ಮೃತಪಟ್ಟ ಘಟನೆ ಮಾಲಾಡಿಯಲ್ಲಿ ಸಂಭವಿಸಿದೆ.ಅಪಘಾತದಲ್ಲಿ ಕಾರ್ಕಳ ನಿಟ್ಟೆ ನಿವಾಸಿಗಳಾಗಿರುವ ಸಂತೋಷ್ ಹಾಗೂ ಗೀತಾ ದಂಪತಿಯ ಒಂದು ವರ್ಷದ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.ಇವರು ಸಂಬಂಧಿಕರ ಮನೆಗೆಂದು ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ…









