ಭಾರತ ಮಹಿಳಾ ಅಂಡರ್ 19 ಕ್ರಿಕೆಟ್ ವಿಶ್ವಕಪ್ ಫೈನಲ್
ಕ್ರೀಡೆ

ಭಾರತ ಮಹಿಳಾ ಅಂಡರ್ 19 ಕ್ರಿಕೆಟ್ ವಿಶ್ವಕಪ್ ಫೈನಲ್

ಶಫಾಲಿ ವರ್ಮಾ ನಾಯಕತ್ವದ ಭಾರತ ಮಹಿಳಾ ಅಂಡರ್ 19 ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯ ಇಂಗ್ಲೆಂಡ್ ವಿರುದ್ದ ಇಂದು ಸಂಜೆ 5:15 ಕ್ಕೆ ಸೌತ್ ಆಫ್ರಿಕಾದ ಸೆನ್ವೆಸ್ ಪಾರ್ಕ್, ಪೊಟ್ಚೆಫ್ಸ್ಟ್ರೂಮ್ ನಲ್ಲಿ ನಡೆಯಲಿದೆ. ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿ ಭಾರತ ಫೈನಲ್ ಪ್ರವೇಶಿಸಿದೆ. ಇತ್ತ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾ ತಂಡವನ್ನು…

ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ದ್ವಿತೀಯ T20 ಪಂದ್ಯ
ಕ್ರೀಡೆ

ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ದ್ವಿತೀಯ T20 ಪಂದ್ಯ

ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ದ್ವಿತೀಯ T20 ಪಂದ್ಯ ಉತ್ತರಪ್ರದೇಶದ ಎಕಾನಾ ಸ್ಪೋರ್ಟ್ಸ್ ಸಿಟಿಯಲ್ಲಿ ಇಂದು ಸಂಜೆ 7 ಗಂಟೆಗೆ ನಡೆಯಲಿದೆ. ಮೊದಲ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ ಭಾರತ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಸರಣಿ ಜೀವಂತವಿರಿಸುವ ನಿರೀಕ್ಷೆಯಲ್ಲಿದೆ. ಮೂರು ಪಂದ್ಯಗಳ ಸರಣಿಯಲ್ಲಿ…

ಉಪ್ಪಿನಂಗಡಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಸಂಶಯಾಸ್ಪದವಾಗಿ ಪತ್ತೆ:ತನಿಖೆ ಆರಂಭ.
ರಾಜ್ಯ

ಉಪ್ಪಿನಂಗಡಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಸಂಶಯಾಸ್ಪದವಾಗಿ ಪತ್ತೆ:ತನಿಖೆ ಆರಂಭ.

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಖಾಸಗಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಅಫೀಫಾ (16 ವ) ಎಂಬವರು ಮೃತಪಟ್ಟ ಘಟನೆ ಜ.28ರಂದು ವರದಿಯಾಗಿದೆ.ಅಬ್ದುಲ್ ರಜಾಕ್ ಎಂಬವರ ಪುತ್ರಿ ಆಫೀಫಾ ಗೇರುಕಟ್ಟೆ ಖಾಸಗಿ ಪ್ರೌಢ ಶಾಲೆಯಲ್ಲಿ ಕಲಿಯುತ್ತಿದ್ದು, ಖಾಸಗಿ ವಸತಿ ಮನೆಯ ಶೌಚಾಲಯಕ್ಕೆಂದು ಕಳೆದರೂ ತುಂಬಾ ಸಮಯಶೌಚಾಲಯದಿಂದ ಹೊರಗೆ ಬಾರದೆ…

ಜೋಡುಪಾಲದಲ್ಲಿ ಪಿಕಪ್ ವಾಹನದ ಗಾಜು ಸೀಳಿ ಒಳ ಹೊಕ್ಕ ಮರದ ದಿಮ್ಮಿ.
ರಾಜ್ಯ

ಜೋಡುಪಾಲದಲ್ಲಿ ಪಿಕಪ್ ವಾಹನದ ಗಾಜು ಸೀಳಿ ಒಳ ಹೊಕ್ಕ ಮರದ ದಿಮ್ಮಿ.

ಮಡಿಕೇರಿ ಜ.28 : ಟಿಂಬರ್ ಸಾಗಾಟದ ಸಂದರ್ಭಮರದ ದಿಮ್ಮಿಯೊಂದು ಲಾರಿಯಿಂದ ಜಾರಿ ಪಿಕ್‌ಅಪ್ ಜೀಪಿನ ಗಾಜು ಸೀಳಿ ಒಳಹೊಕ್ಕ ಘಟನೆ ಸಂಪಾಜೆ ರಸ್ತೆಯ ಜೋಡುಪಾಲ ಸಮೀಪ ನಡೆದಿದೆ. ರಾತ್ರಿ 14 ಚಕ್ರದ ಲಾರಿಯೊಂದರಲ್ಲಿ ಭಾರೀ ಗಾತ್ರದ ಮರದ ದಿಮ್ಮಿಗಳನ್ನು ಮಂಗಳೂರು ಕಡೆಗೆ ಸಾಗಿಸಲಾಗುತ್ತಿತ್ತು.ಜೋಡುಪಾಲ ಸಮೀಪ ಆಗಮಿಸುತ್ತಿದ್ದಂತೆಮರದ ದಿಮ್ಮಿಗಳಿಗೆ ಬೆಸೆಯಲಾಗಿದ್ದ…

ಕಾರ್ಕಳ ಗಾಂಧಿ ಮೈದಾನದಲ್ಲಿ ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ : ನಿಬ್ಬೆರಗಾದ ಸ್ಥಳೀಯರು.
ರಾಜ್ಯ

ಕಾರ್ಕಳ ಗಾಂಧಿ ಮೈದಾನದಲ್ಲಿ ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ : ನಿಬ್ಬೆರಗಾದ ಸ್ಥಳೀಯರು.

ಉಡುಪಿ: ಉಡುಪಿಯ ಕಾರ್ಕಳ ಗಾಂಧಿ ಮೈದಾನದಲ್ಲಿ ಸುಳಿಗಾಳಿ ಕಾಣಿಸಿಕೊಂಡಿದ್ದು, ಈ ಪ್ರಾಕೃತಿಕ ವಿದ್ಯಮಾನದ ವಿಡಿಯೋ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ.ಗಾಂಧಿ ಮೈದಾನದಲ್ಲಿ ಮಧ್ಯಾಹ್ನದ ವೇಳೆ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಗಾಳಿಯು ಕಾಣಿಸಿಕೊಂಡಿದ್ದು, ಸುರಳಿ ಆಕಾರದಲ್ಲಿ ಧೂಳು, ಮುಗಿಲೆತ್ತರಕ್ಕೆ ಚಿಮ್ಮಲು ಪ್ರಾರಂಭಿಸಿದೆ. ಮಾತ್ರವಲ್ಲದೆ ಧೂಳಿನ ಜೊತೆಗೆ…

ಮಂಗಳೂರು: ಬಿಜೈ ಅಪಾರ್ಟ್ಮೆಂಟ್ ನಲ್ಲಿ ದಂಪತಿ ಶವ ಪತ್ತೆ.
ರಾಜ್ಯ

ಮಂಗಳೂರು: ಬಿಜೈ ಅಪಾರ್ಟ್ಮೆಂಟ್ ನಲ್ಲಿ ದಂಪತಿ ಶವ ಪತ್ತೆ.

ಮಂಗಳೂರು ಜನವರಿ 28: ದಂಪತಿಗಳ ಶವ ಮಂಗಳೂರಿನ ಬಿಜೈನ ಅಪಾರ್ಟ್ ಮೆಂಟ್ ಒಂದರಲ್ಲಿ ಪತ್ತೆಯಾಗಿದೆ.ಮೃತರನ್ನು ಬಿಜೈ ನಿವಾಸಿಗಳಾದ ದಿನೇಶ್ (65) ಹಾಗೂ ಶೈಲಜಾ (64) ಎಂದು ಗುರುತಿಸಲಾಗಿದೆ. ಶೈಲಜಾ ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದು, ಇವರನ್ನು ನೋಡಿಕೊಳ್ಳಲು ರಾತ್ರಿ ಮತ್ತು ಬೆಳಿಗ್ಗೆ ಸಂದರ್ಭ ಹೋಮ್ ನರ್ಸ್ ಬಂದು ಹೋಗುತ್ತಿದ್ದರು.…

ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ.ಅನುರಾಧಾ ಕುರುಂಜಿಯವರಿಂದ ಕವನ ವಾಚನ
ರಾಜ್ಯ

ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ.ಅನುರಾಧಾ ಕುರುಂಜಿಯವರಿಂದ ಕವನ ವಾಚನ

ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಸಾರುವ ಮೂರು ದಿನಗಳ ಜಗದ್ವಿಖ್ಯಾತ ಹಂಪಿ ಉತ್ಸವದ ವಿರುಪಾಕ್ಷೇಶ್ಬರ ವೇದಿಕೆಯಲ್ಲಿ ಜನವರಿ 28 ರಂದು ನಡೆದ ಕವಿಗೋಷ್ಠಿಯಲ್ಲಿ ಸುಳ್ಯದ ಸಾಹಿತಿ ಡಾ.ಅನುರಾಧಾ ಕುರುಂಜಿಯವರು ಕವನ ವಾಚಿಸಿದರು. ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿಯವರು ಉದ್ಘಾಟಿಸಿದ ಕವಿ ಗೋಷ್ಠಿಯ…

ಜ.30 ರಂದು ಸುಳ್ಯದಲ್ಲಿ ಪರಿವರ್ತನಾ ಸ್ವಚ್ಛತಾ‌ ಆಂದೋಲನ: ಪ್ಲಾಸ್ಟಿಕ್ ತ್ಯಜಿಸಿ ಬಟ್ಟೆ ಚೀಲಗಳನ್ನೇ ಬಳಸಿ.
ರಾಜ್ಯ

ಜ.30 ರಂದು ಸುಳ್ಯದಲ್ಲಿ ಪರಿವರ್ತನಾ ಸ್ವಚ್ಛತಾ‌ ಆಂದೋಲನ: ಪ್ಲಾಸ್ಟಿಕ್ ತ್ಯಜಿಸಿ ಬಟ್ಟೆ ಚೀಲಗಳನ್ನೇ ಬಳಸಿ.

ಸುಳ್ಯ:ಜ.30 ರಂದು ಸಂಜೆ 4 ಗಂಟೆಯಿಂದ 30 ನಿಮಿಷಗಳ ಕಾಲ ಸುಳ್ಯ ನಗರ ವ್ಯಾಪ್ತಿಯಲ್ಲಿ ಪ್ರತಿಯೊಬ್ಬರೂ ತಮ್ಮ ಸುತ್ತ ಮುತ್ತಲ ಪ್ತದೇಶವನ್ನು ಸ್ವಚ್ಛಗೊಳಿಸಬೇಕು ಆ ಮೂಲಕ ಪರಿವರ್ತನಾ ಸ್ವಚ್ಛತಾ ಆಂದೋಲನ ಕೈಜೋಡಿಸಬೇಕು ಎಂದು ಸುಳ್ಯ ನಗರ ಪಂಚಾಯತ್ ಕರೆ ನೀಡಿದೆ.ನಗರ ಪಂಚಾಯತ್ ನೇತೃತ್ವದಲ್ಲಿ ಸಂಘ ಸಂಸ್ಥೆಗಳ ಸಹಕಾರದಲ್ಲಿ ಅಮರ…

ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಪಿಕಪ್ ಡಿಕ್ಕಿ.ರೋಗಿ ಅಪಘಾತದ ಮೊದಲೇ ಮೃತ್ಯು….?
ರಾಜ್ಯ

ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಪಿಕಪ್ ಡಿಕ್ಕಿ.ರೋಗಿ ಅಪಘಾತದ ಮೊದಲೇ ಮೃತ್ಯು….?

ಸುಳ್ಯ ಸರ್ಕಾರಿ ಆಸ್ಪತ್ರೆಯಿಂದ ರೋಗಿಯನ್ನು ಹೆಚ್ಚಿನಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಸಂದರ್ಭ ಅಡ್ಯಾರ್ ಕಣ್ಣೂರು ಬಳಿ ಆಂಬುಲೆನ್ಸ್ ವಾಹನ ಪಿಕಪ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಜನವರಿ 27 ರಂದು ನಡೆದಿದೆ.ಸುಳ್ಯದ ಆಲಟ್ಟಿ ಗ್ರಾಮದ ಎಲಿಕ್ಕಳ ನಿವಾಸಿ ಆನಂದ ಗೌಡ ಎಂಬುವವರನ್ನು ಶ್ವಾಸದ ಸಮಸ್ಯೆ ಕಾರಣ ಸುಳ್ಯ ಜ್ಯೋತಿ…

ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ದೈವಸ್ಥಾನಕ್ಕೆ ನುಗ್ಗಿದ ಖದೀಮರು :ಕಾಣಿಕೆ ಡಬ್ಬಿ ಕಳವು..!!
ಮನೋರಂಜನೆ

ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ದೈವಸ್ಥಾನಕ್ಕೆ ನುಗ್ಗಿದ ಖದೀಮರು :ಕಾಣಿಕೆ ಡಬ್ಬಿ ಕಳವು..!!

ವಿಟ್ಲ: ದೈವಸ್ಥಾನಕ್ಕೆ ನುಗ್ಗಿದ ಖದೀಮರು ಕಾಣಿಕೆ ಡಬ್ಬಿಕಳವುಗೈದ ಘಟನೆ ವಿಟ್ಲ ಮೇಗಿನ ಪೇಟೆಯ ಶ್ರೀಮಹಮ್ಮಾಯಿ ಅಮ್ಮನವರ ದೈವಸ್ಥಾನದಲ್ಲಿ ನಡೆದಿದೆ.ಜ.26 ರಿಂದ 27ರವರೆಗೆ ದೈವಸ್ಥಾನದಲ್ಲಿ ವಾರ್ಷಿಕ ಪೂಜೆ ನಡೆದಿದ್ದು, ಇಂದು ಬೆಳಿಗ್ಗೆ ಎಂದಿನಂತೆ ದೈವಸ್ಥಾನಕ್ಕೆ ದೀಪ ಇಡಲು ಹೊನ್ನಪ್ಪ ರವರು ಬಂದ ವೇಳೆ ಕಾಣಿಕೆ ಡಬ್ಬಿ ಕಳವುಗೈದಿರುವುದು ಬೆಳಕಿಗೆ ಬಂದಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI