ತಮ್ಮನ ಮನೆಗೆ ಬೆಂಕಿ ಹಚ್ಚಿ ಕಾರಿನೊಳಗೆ ಪೆಟ್ರೋಲ್ ಸುರಿದು ಸಜೀವದಹನನಾದ ಅಣ್ಣ.
ಕಾರ್ಕಳ: ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ತಡರಾತ್ರಿ ನಡೆದಿದೆ.ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಕುಲಾಲ್ ಬರ್ಬರ ಕೃತ್ಯ ಎಸಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.ಕೃಷ್ಣ ಕುಲಾಲ್ ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು,…










