PGCET ಪ್ರವೇಶ ಪರೀಕ್ಷೆಯಲ್ಲಿ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯ ಅದ್ವಿತೀಯ ಸಾಧನೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ PGCET MBA ಸ್ನಾತಕೋತ್ತರ ಸಾಮಾನ್ಯ ಪರೀಕ್ಷೆಯಲ್ಲಿ ಹಾಜರಾದ ಸರಿಸುಮಾರು 50,000ಕ್ಕೂ ಅಧಿಕ ವಿದ್ಯಾರ್ಥಿಗಳ ಪೈಕಿ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯಕು. ವೇದದೀಕ್ಷಾ ( 763 Rank), ಕು. ತನ್ವಿ( 1295 Rank) ಮತ್ತು ತರಬೇತಿ ಪಡೆದ ಎಲ್ಲಾ ಅಭ್ಯರ್ಥಿಗಳು 6000 Rank ಒಳಗೆ…









