ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಸೇನೆಗೆ ಫ್ರೀ ಹ್ಯಾಂಡ್, ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಸ್ಪಷ್ಟನೆ
ಪಾಕಿಸ್ತಾನದಿಂದ ನಿರಂತರವಾಗುತ್ತಿರುವ ಕದನ ವಿರಾಮ ಉಲ್ಲಂಘನೆ ಹಿನ್ನೆಲೆಯಲ್ಲಿ ಭಾರತದ ರಕ್ಷಣಾ ಇಲಾಖೆಯು ತೀವ್ರ ಕ್ರಮಗಳನ್ನು ಕೈಗೊಂಡಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಮಾತನಾಡುತ್ತಾ, "ಸೇನೆಗೆ ಸಂಪೂರ್ಣ ಫ್ರೀ ಹ್ಯಾಂಡ್ ನೀಡಲಾಗಿದೆ" ಎಂದು ಹೇಳಿದ್ದಾರೆ. ಜಮ್ಮು, ಕಚ್, ರಜೌರಿ, ಶ್ರೀನಗರ, ಪಠಾಣ್‌ಕೋಟ್, ರಾಜಸ್ಥಾನ ಮುಂತಾದ ಗಡಿಭಾಗಗಳಲ್ಲಿ ಪಾಕಿಸ್ತಾನ ಡ್ರೋನ್ ದಾಳಿ…










