ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಕಿರಣ ಬಿ. ಅವರಿಗೆ ಡಾಕ್ಟರೇಟ್ ಪದವಿ
ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಕಿರಣ ಬಿ ಇವರ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ತನ್ನ 25ನೇ ಘಟಿಕೋತ್ಸವದ ಸಂದರ್ಭದಲ್ಲಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ಪಿ.ಇ.ಎಸ್. ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‌ಮೆಂಟ್, ಶಿವಮೊಗ್ಗ ಇಲ್ಲಿ ಗಣಿತಶಾಸ್ತ್ರ ವಿಭಾಗದ…










