ಕೊಡಗು – ಹೃದಯಾಘಾತದಿಂದ 6ನೇ ತರಗತಿ ಬಾಲಕ ಸಾವು…!!
ಕೊಡಗು ಜನವರಿ 08: 6ನೇ ತರಗತಿ ಬಾಲಕನೊಬ್ಬ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡು ಮಂಗಳೂರು ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕನನ್ನು ಕೀರ್ತನ್ (12) ಎಂದು ಗುರುತಿಸಲಾಗಿದ್ದು. ಕೀರ್ತನ್ ಕುಶಾಲನಗರ ಸಮೀಪದ ಕೊಪ್ಪಭಾರತ ಮಾತಾ ಶಾಲಾ ವಿದ್ಯಾರ್ಥಿಯಾಗಿದ್ದ. ಕೀರ್ತನ್ ಓದುತ್ತಿದ್ದ ಅದೇ ಶಾಲೆಯಲ್ಲೇ ಬಸ್ ಚಾಲಕನಾಗಿ…









