ನಿನಾದ ತಂಟೆಪ್ಪಾಡಿಯಲ್ಲಿ “ಬಾಬು ಮಾಸ್ಟರ್
ನೆನಪು” ಕಾರ್ಯಕ್ರಮ ಹಾಗೂ ಯಕ್ಷಗಾನ
ಬಯಲಾಟ .
ಕಳಂಜ ಗ್ರಾಮದ ನಿನಾದ ಸಾಂಸ್ಕೃತಿಕ ಕೇಂದ್ರತಂಟೆಪ್ಪಾಡಿಯಲ್ಲಿ ಜ.01ರಂದು ತಂಟೆಪ್ಪಾಡಿ ಶಾಲೆಯಲ್ಲಿ 12 ವರ್ಷ ಸೇವೆ ಸಲ್ಲಿಸಿರುವ ಪ್ರಸಿದ್ಧ ಚೆಂಡೆ ವಾದಕರಾಗಿದ್ದ ಬಾಬು ಮಾಸ್ಟರ್ ರವರನ್ನು ನೆನಪಿಸುವ ಸಲುವಾಗಿ “ಬಾಬು ಮಾಸ್ಟರ್ ನೆನಪು” ಕಾರ್ಯಕ್ರಮ ಹಾಗೂ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗದ್ವಜ ಕ್ಷೇತ್ರ ಪಾವಂಜೆ…









