ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2024-25ನೇ ಸಾಲಿನ ಗ್ರಾಜ್ಯುವೇಶನ್ ಡೇ
ದಿನಾಂಕ 03-06-2025ರಂದು ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನಲ್ಲಿ ಅಂತಿಮ ವರ್ಷದ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಪ್ರಧಾನ (Graduation Day – 2025) ಕಾರ್ಯಕ್ರಮವನ್ನು ನಡೆಸಲಾಗುವುದು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್‌ಮೆನ್ ಕಮಿಟಿ ‘ಬಿ’ ಎ.ಒ.ಎಲ್.ಇ.(ರಿ), ಸುಳ್ಯ ಇವರು ವಹಿಸಲಿದ್ದಾರೆ.…










