ಐದು ದನಗಳ ಕೈಕಾಲು ಕಟ್ಟಿ ಹಿಂಸಾತ್ಮಕವಾಗಿ ಓಮ್ನಿ ಕಾರಿನಲ್ಲಿ ಸಾಗಾಟ: ಕರಾಯ ನಿವಾಸಿಗಳ ಸಹಿತ ಐವರ ಬಂಧನ.
ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಐವರನ್ನು ವೇಣೂರು ಪೊಲೀಸ್ ಠಾಣೆಯ ಎಸ್.ಐ.ಸೌಮ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.ಬೆಳ್ತಂಗಡಿ ತಾಲೂಕು ಬಡಗಕಾರಂದೂರು ಗ್ರಾಮದ ನಡಾಯಿ ಎಂಬಲ್ಲಿ ಜ.4ರಂದು ಕಾರ್ಯಾಚರಣೆ ನಡೆಸಲಾಗಿದ್ದು ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ತೌಸಿಫ್, ಪುತ್ತಿಲದ ಉಸ್ಮಾನ್, ಇಕ್ಬಾಲ್ ಪುತ್ತೂರು, ಇರ್ಫಾನ್ ಕರಾಯ ಮತ್ತು ಅನಾಸ್ ಕರಾಯ…










