ನಮ್ಮ ಹಿರಿಯರ ಆಚಾರ ವಿಚಾರ, ಪರಂಪರೆ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕು:ಡಾ. ರೇಣುಕಾ ಪ್ರಸಾದ್ ಕೆ.ವಿ.
ನಮ್ಮ ಹಿರಿಯರ ಆಚಾರ, ವಿಚಾರಗಳು ಮತ್ತು ಪರಂಪರೆಯನ್ನು ಉಳಿಸಿ ಮುಂದಿನ ಪೀಳಿಗೆಗೂ ಹಸ್ತಾಂತರ ಮಾಡಬೇಕಾಗಿದೆ. ಕುಟುಂಬ ಪರಂಪರೆ, ಹಿರಿಯರ ಜೀವನ ಪದ್ದತಿ, ಸಂಸ್ಕೃತಿ, ಸಂಸ್ಕಾರಗಳನ್ನು ತಿಳಿಸುವ ಕೆಲಸ ನಮ್ಮಿಂದಾಗಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಅಭಿಪ್ರಾಯ ಪಟ್ಟರು. ಅವರು ಬಂಟ್ವಾಳ ತಾಲೂಕು…










