ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ವಿವಿಧ ರಸ್ತೆಗಳ ರೂ.95 ಲಕ್ಷ ಕಾಮಗಾರಿಗಳ ಗುದ್ದಲಿ ಪೂಜೆ.
ಸುಳ್ಯ ತಾಲೋಕು ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 95ಲಕ್ಷ ವೆಚ್ಚದಲ್ಲಿ ವಿವಿದ ಅಭಿವೃದ್ದಿ ಕಾಮಗಾರಿಗಳು ನಡೆಯಲಿದ್ದು, ಇದರ ಗುದ್ದಲಿ ಪೂಜಾ ಕಾರ್ಯಕ್ರಮ ಇಂದು ಸುಳ್ಯ ಶಾಸಕ ,ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು.ಕರ್ನಾಟಕ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ…










