ಗ್ರಾಮ ಪಂಚಾಯತ್ ಗೌರವಧನ ಹೆಚ್ಚಳ: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸ್ವಾಗತ.
ಕಳೆದ 2 ಅಧಿವೇಶನದಲ್ಲಿ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಕನಿಷ್ಟ ಪಕ್ಷ ಮಾಹೆಯಾನ ಹತ್ತು ಸಾವಿರ ರೂಪಾಯಿ ಹೆಚ್ಚಿಸಬೇಕೆಂದು ಹಾಗು ಕೇರಳ ಮಾದರಿಯ ಆಡಳಿತವನ್ನು ಅನುಸರಿಸಬೇಕೆಂಬುದರ ಬಗ್ಗೆ ನಾನು ವಿಧಾನ ಪರಿಷತ್ತಿನಲ್ಲಿ ಸುರ್ಧೀಘವಾಗಿ ಚರ್ಚೆ ನಡೆಸಿದ್ದೆ. ಆದರೆ ರಾಜ್ಯ ಸರ್ಕಾರವು ಇಂದು ಗೌರವಧನವನ್ನು ಕೇವಲ ರೂಪಾಯಿ 1000 ರಿಂದ…










