ಸಂಪಾಜೆ ಗ್ರಾಮ ಪಂಚಾಯತ್‌ನ ಮೂವರು ಸದಸ್ಯರ ರಾಜಿನಾಮೆ ಅಂಗೀಕಾರ…
ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹಾಗು ಇತರ ಇಬ್ಬರು ಸದಸ್ಯರ ರಾಜಿನಾಮೆ ಅಂಗೀಕಾರ ಆಗಿದೆ ಎಂದು ತಿಳಿದು ಬಂದಿದೆ. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಲಿಸ್ಸಿ ಮೊನಾಲಿಸಾ, ಸದಸ್ಯರಾದ ಶೌವಾದ್ ಗೂನಡ್ಕ ಹಾಗು ವಿಮಲಾ ಪ್ರಸಾದ್ ಅವರು ನ.25 ರಂದು ನೀಡಿದ್ದ ರಾಜಿನಾಮೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು ಅಂಗೀಕಾರ…










