ಎಲೆ ಚುಕ್ಕಿ ರೋಗದಿಂದ ಹಾಳಾದ ಅಡಿಕೆ ಬೆಳೆಗೆ ಪರಿಹಾರ ವಿತರಿಸಲು ಸರ್ಕಾರ ಚಿಂತನೆ:ಗೃಹ ಸಚಿವ ಅರಗ ಜ್ಞಾನೇಂದ್ರ.
ಎಲೆ ಚುಕ್ಕಿ ರೋಗದಿಂದ ಹಾಳಾದ ಅಡಿಕೆ ಬೆಳೆಗೆ ಪರಿಹಾರ ವಿತರಿಸಲು ಸರ್ಕಾರ ಚಿಂತನೆ ನಡೆಸಿರುವುದಾಗಿ ಆಡಿಕೆ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆ ಎಲೆಚುಕ್ಕಿ…










