ಪರಪ್ಪೆಯಲ್ಲಿ ಇನ್ನೋವ ಕಾರು ಅಪಘಾತ: ಮದುವೆ ದಿಬ್ಬಣಕ್ಕೆಂದು ಹೊರಟ ತಾಯಿ ಮತ್ತು ಮಗುವಿನ ಧಾರುಣ ಅಂತ್ಯ: ಮೃತಪಟ್ಟವರು ಸುಳ್ಯ ಮೂಲದವರು:
ಜಾಲ್ಸೂರು - ಕಾಸರಗೋಡು ರಸ್ತೆಯ ಪರಪ್ಪೆ ಬಳಿಮದುವೆ ದಿಬ್ಬಣ ಹೋಗುತ್ತಿದ್ದ ಇನೋವಾ ಕಾರೊಂದುಸ್ಕಿಡ್ ಆಗಿ ಪಲ್ಟಿ ಹೊಡೆದ ಪರಿಣಾಮವಾಗಿ ಆವಾಹನದಲ್ಲಿದ್ದ ಸುಳ್ಯ ಮೂಲದ ತಾಯಿ ಮತ್ತು ಮಗುಮೃತಪಟ್ಟು ನಾಲ್ವರು ತೀವ್ರ ಜಖಂಗೊಂಡ ಘಟನೆ ಡಿ12. ಸಂಜೆ ನಡೆದಿದೆ. ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರಪುತ್ರಿ, ಪರಪ್ಪೆಯ ಶಾನ್ ಎಂಬವರ…










