ಭಾರತೀಯ ಕ್ರಿಕೆಟ್ ತಂಡದ ಆಟಗಾರ ರಾಹುಲ್ .ಕೆ.ಕುಕ್ಕೆ ಸುಭ್ರಹ್ಮಣ್ಯಕ್ಕೆ ಭೇಟಿ
ಸುಬ್ರಮಣ್ಯ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೂಲತಃ ಮಂಗಳೂರಿನ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದರು.20-20 ವಿಶ್ವಕಪ್‌ನಲ್ಲಿ ಕೆ.ಎಲ್. ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು. ಕುಟುಂಬದವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡುತ್ತಲೇ ಇರುವ ಅವರು ಇಂದು ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ದೇವಾಲಯದಲ್ಲಿ…









