ಸುಳ್ಯ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಮಿತಿ ರದ್ದು ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಕ್ಕಿಲ್ಲ: ಸಮಿತಿ ರದ್ದಾಗಿದೆ ಎಂಬುದು ಅಪವಾದ
ಸುಳ್ಯ:ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಮಿತಿ ರದ್ದಾಗಿದೆ ಎನ್ನುವ ಅಪವಾದ ಹೊರಿಸಲಾಗಿದೆ . ಶಾಸಕ ಎಸ್. ಅಂಗಾರ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ಅವಧಿ ಮುಗಿಯಲು ಇನ್ನೂ ಮೂರು ತಿಂಗಳು ಕಾಲಾವಕಾಶವಿದೆ ಎಂದು ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಎಸ್‌ಡಿಎಂಸಿ ಉಪಾಧ್ಯಕ್ಷ ಹಾಗು ಕಾರ್ಯಾಧ್ಯಕ್ಷ ಪ್ರವೀಣ್ ನಾಯಕ್ ಪ್ರೆಸ್ ಕ್ಲಬ್…










