​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ
ಅಂತರಾಷ್ಟ್ರೀಯ ಅಪರಾಧ ಪ್ರಾದೇಶಿಕ ರಾಜ್ಯ ರಾಷ್ಟ್ರೀಯ

​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ 2022ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಕೊಚ್ಚಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ತಲೆಮರೆಸಿಕೊಂಡಿದ್ದ ಉಮ್ಮರ್ ಫಾರೂಕ್ M.R. ನನ್ನು ವಶಕ್ಕೆ…

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ – ರಾಮಚಂದ್ರಾಪುರ ಶ್ರೀ

ಪೂರ್ಣ ಆರೋಗ್ಯದಿಂದ ಆತ್ಮದರ್ಶನ ಸಾಧ್ಯ. ಆರೋಗ್ಯವೆಂದರೆ ಕೇವಲ ರೋಗವಿಲ್ಲದ ಸ್ಥಿತಿಯಲ್ಲ. ಆತ್ಮಜ್ಞಾನವೇ ಆಯುರ್ವೇದದ ಪರಮ ಗುರಿ ಗೋಕರ್ಣ : ದೇಹದಲ್ಲಿ ಸಪ್ತ ಧಾತುಗಳಿದ್ದು, ಈ ಧಾತುಗಳು ಒಂದಕ್ಕೋಂದು ಸಾಮ್ಯವಾಗಿದ್ದಾಗ ಆರೋಗ್ಯ. ಧಾತುಗಳಲ್ಲಿ ವೈಷಮ್ಯ ಉಂಟಾದಾಗ ಅದೇ ಅನಾರೋಗ್ಯ ಎಂಬುದಾಗಿ ಆರೋಗ್ಯ ಶಾಸ್ತ್ರ ಹೇಳಿದ್ದು, ಆಯುರ್ವೇದದ ಮುಖ್ಯ ಲಕ್ಷ್ಯವೇ ಧಾತುಗಳ…

ಬಸವರಾಜ ಹೊರಟ್ಟಿಗೆ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಲು ಸೂಚನೆ: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ್ಟಿ ನಿರಾಕರಣೆ
ರಾಜಕೀಯ ರಾಜ್ಯ

ಬಸವರಾಜ ಹೊರಟ್ಟಿಗೆ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಲು ಸೂಚನೆ: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ್ಟಿ ನಿರಾಕರಣೆ

​ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಸಲನ ಸೃಷ್ಟಿಯಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ಮಾಡಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ತಮಗೆ ಸೂಚನೆ ನೀಡಿದ್ದಾರೆ ಎಂದು ಹೊರಟ್ಟಿ ಅವರು ಮಾಧ್ಯಮಗಳ ಎದುರು ಸ್ವತಃ…

🚨 ಮದ್ಯಪ್ರಿಯರಿಗೆ ಬಿಗ್ ಶಾಕ್: ಓಲ್ಡ್ ಮಾಂಕ್, ರಾಯಲ್ ಚಾಲೆಂಜ್ ಸೇರಿ ಪ್ರಮುಖ ಬ್ರ್ಯಾಂಡ್‌ಗಳ ಮಾರಾಟಕ್ಕೆ FSSAI ನಿಷೇಧ!
ಅಪರಾಧ ಆರೋಗ್ಯ ಮತ್ತು ಸೌಂದರ್ಯ ರಾಜ್ಯ ರಾಷ್ಟ್ರೀಯ

🚨 ಮದ್ಯಪ್ರಿಯರಿಗೆ ಬಿಗ್ ಶಾಕ್: ಓಲ್ಡ್ ಮಾಂಕ್, ರಾಯಲ್ ಚಾಲೆಂಜ್ ಸೇರಿ ಪ್ರಮುಖ ಬ್ರ್ಯಾಂಡ್‌ಗಳ ಮಾರಾಟಕ್ಕೆ FSSAI ನಿಷೇಧ!

ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ದೇಶದಲ್ಲಿ ಮಾರಾಟವಾಗುವ ಪ್ರಸಿದ್ಧ ಮದ್ಯದ ಬ್ರ್ಯಾಂಡ್‌ಗಳಾದ ಓಲ್ಡ್ ಮಾಂಕ್ (Old Monk), ರಾಯಲ್ ಚಾಲೆಂಜ್ (Royal Challenge), ಬ್ಯಾಗ್ ಪೈಪರ್ (Bagpiper) ಹಾಗೂ ಮ್ಯಾಕ್‌ಡೊವೆಲ್ಸ್ No.1 ನ ಕೆಲವು ನಿರ್ದಿಷ್ಟ ತಳಿಗಳ (Variants) ಮೇಲೆ ತಕ್ಷಣದಿಂದ ಜಾರಿಗೆ…

ದೇಹದ ಯಂತ್ರ ಕೆಟ್ಟಾಗ ಅಕಾಲದ ಹಸಿವು – ನಿದ್ದೆ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ದೇಹದ ಯಂತ್ರ ಕೆಟ್ಟಾಗ ಅಕಾಲದ ಹಸಿವು – ನಿದ್ದೆ – ರಾಮಚಂದ್ರಾಪುರ ಶ್ರೀ

ಎಷ್ಟು ನೀರನ್ನು ಕುಡಿಯಬೇಕು? ಗೂಗಲ್ ನೋಡಿ ನೀರು ಕುಡಿಯುವುದಲ್ಲ. ಹೃದಯ ಕಮಲ - ಹೃದಯಗಳೆರಡೂ ಬೇರೆಬೇರೆ ಸರಿಯಾದ ನಿದ್ದೆ ಪರಮಾತ್ಮನ ದರ್ಶನಕ್ಕೆ ಹೆದ್ದಾರಿ ಅಕಾಲದಲ್ಲಿ ಹಸಿವಾದರೆ, ಯಾವಾಗಲೋ ನಿದ್ದೆಬಂದರೆ ದೇಹದ ಯಂತ್ರ ಕೆಟ್ಟಿದೆ ಎಂದರ್ಥ. ಆಗ ದೇಹದ ಯಂತ್ರವನ್ನು ಸರಿಪಡಿಸಿಕೊಳ್ಳಲು ಸಕಾಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ…

ಸಿರಿಬಾಗಿಲು–ಎಡಕುಮೇರಿ ಮಣ್ಣು ತೆರವು ಯಶಸ್ವಿ: ರೈಲು ಸಂಚಾರ ಮರುಆರಂಭ!
ರಾಜ್ಯ ವಾಹನ ಸುದ್ದಿ

ಸಿರಿಬಾಗಿಲು–ಎಡಕುಮೇರಿ ಮಣ್ಣು ತೆರವು ಯಶಸ್ವಿ: ರೈಲು ಸಂಚಾರ ಮರುಆರಂಭ!

ಸಿರಿಬಾಗಿಲು – ಎಡಕುಮೇರಿ ನಡುವೆ ಹಳಿ ಮೇಲೆ ಬಿದ್ದಿದ್ದ ಮಣ್ಣುನ್ನು ಯಶಸ್ವಿಯಾಗಿ ತೆರವುಗೊಳಿಸಲಾಗಿದ್ದು, ಈ ಭಾಗದಲ್ಲಿ ರೈಲು ಸಂಚಾರವನ್ನು ಅಧಿಕೃತವಾಗಿ ಪುನಾರಂಭಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ​ನಿನ್ನೆ (ಆಗಸ್ಟ್ 3) ಸಾಯಂಕಾಲ 7:25 ರ ವೇಳೆಗೆ ಹಳಿಯು ರೈಲು ಸಂಚಾರಕ್ಕೆ ಸಂಪೂರ್ಣ ಸುರಕ್ಷಿತವಾಗಿದೆ ಎಂದು ಪ್ರಮಾಣೀಕರಿಸಲಾಗಿದೆ. ಇದಾದ…

‘ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನʼ- ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

‘ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನʼ- ರಾಘವೇಶ್ವರ ಶ್ರೀ

ಸರಿಯಾದ ನಿದ್ರೆ ಆರೋಗ್ಯದ ಮೂಲ ಔಷಧಿಗಿಂತ ಉತ್ತಮ ಜೀವನ ಶೈಲಿ ಅತ್ಯುತ್ತಮ ಪರಿಹಾರ ಹಗಲು ನಿದ್ರೆಯಿಂದ ಮಧುಮೇಹ - ಹೃದ್ರೋಗ ಸಾಧ್ಯತೆ ಗೋಕರ್ಣ: ಮಾನವನ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸರಿಯಾದ ನಿದ್ರೆ ಅತ್ಯಂತ ಅವಶ್ಯಕ. ಹೀಗಾಗಿ ರಾತ್ರಿ ಸಮಯದಲ್ಲಿ ಸುಖನಿದ್ರೆ ಮಾಡುವುದು ಆರೋಗ್ಯಕರ ಜೀವನದ ಮೂಲಾಧಾರ ಎಂದು…

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ನಾಳೆ (ಆಗಸ್ಟ್ 3) ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ
ಪ್ರಾದೇಶಿಕ ರಾಜ್ಯ ಹವಾಮಾನ ವರದಿ

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ನಾಳೆ (ಆಗಸ್ಟ್ 3) ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಿನಾಂಕ 03.08.2026 (ಸೋಮವಾರ) ರಂದು ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ. ​ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿಯಿಂದ…

ಸರಿಯಾದ ನಿದ್ದೆ ಯೋಗ ಸಮಾಧಿ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಸರಿಯಾದ ನಿದ್ದೆ ಯೋಗ ಸಮಾಧಿ – ರಾಮಚಂದ್ರಾಪುರ ಶ್ರೀ

ಡಿನ್ನರ್ ನಮ್ಮ ಸಂಸ್ಕೃತಿಯಲ್ಲ ಮಲಗುವ ದಿಕ್ಕಿನಿಂದ ಹಲವು ಪರಿಣಾಮ. ಗುರಿಕಾರರ ಕ್ಷೇಮಕ್ಕಾಗಿ 1008 ನವಗ್ರಹ ಹವನ ಆಹಾರ ಹಾಗೂ ನಿದ್ದೆ ಪರಸ್ಪರ ಸಂಬಂಧಿತವಾಗಿದೆ. ನಿದ್ದೆ ಚನ್ನಾಗಿ ಬರಲು ಹಸಿವು ಅಗತ್ಯ ಹಾಗೂ ಆಹಾರ ಸರಿಯಾಗಿದ್ದರೆ ಸರಿಯಾದ ನಿದ್ರೆ ಪ್ರಾಪ್ತವಾಗುತ್ತದೆ. ದೇಹಕ್ಕೆ ಸಂಬಂಧಿಸಿದ ಮೂರು ಉಪಾಂಗಗಳಲ್ಲಿ ನಿದ್ದೆ ಹಾಗೂ ಆಹಾರ…

ಶಿಸ್ತಿನ ಜೀವನವೇ ಆರೋಗ್ಯ ಮತ್ತು ಆಧ್ಯಾತ್ಮಿಕ ಪ್ರಗತಿಗೆ ದಾರಿ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಶಿಸ್ತಿನ ಜೀವನವೇ ಆರೋಗ್ಯ ಮತ್ತು ಆಧ್ಯಾತ್ಮಿಕ ಪ್ರಗತಿಗೆ ದಾರಿ – ರಾಮಚಂದ್ರಾಪುರ ಶ್ರೀ

ಮೊಬೈಲ್ ನೋಡುತ್ತಾ ಆಹಾರ ಸೇವಿಸುವುದು ಮನಸ್ಸಿಗೆ ಮಾರಕ. ತಿನ್ನುವ ಆಹಾರದಂತೆ ವರ್ತಿಸುವ ಮನಸ್ಸು. ಶ್ರೀಕ್ಷೇತ್ರ ಹೊರನಾಡಿನ ಧರ್ಮಕರ್ತರಿಂದ ಗುರುಭಿಕ್ಷಾ ಸೇವೆ. ಗೋಕರ್ಣ: ಮನುಷ್ಯನ ದೇಹವನ್ನು ಸುಸ್ಥಿತಿಯಲ್ಲಿಡಲು ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಎಂಬ ಮೂರು ಅಂಶಗಳು ಪ್ರಮುಖವಾಗಿವೆ. ಈ ಮೂರು ಸಮರ್ಪಕವಾಗಿದ್ದಾಗ ಶರೀರ ಸ್ವಸ್ಥವಾಗಿರಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI