ಉಪಚುನಾವಣೆ ಕಾಂಗ್ರೆಸ್ ಗೆಲುವು: ಸುಳ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ಕರ್ನಾಟಕದ ಮೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅಭೂತಪೂರ್ವ ವಿಜಯ ಗಳಿಸಿರುವ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯ ಬಸ್ಸುನಿಲ್ದಾಣದ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚಾರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಮಾಜಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ ವೆಂಕಪ್ಪ…










