ಎಡಮಂಗಲ : ಚಲಿಸುತ್ತಿದ್ದ ಸ್ಕೂಟಿ ಮೇಲೆ ಮುರಿದು ಬಿದ್ದ ಮರ : ಪಿಗ್ಮಿ ಸಂಗ್ರಾಹಕ ಸ್ಥಳದಲ್ಲೇ ದಾರುಣವಾಗಿ ಸಾವು..
ಎಡಮಂಗಲ ಪುಳಿಕುಕ್ಕು ಎಂಬಲ್ಲಿ ಚಲಿಸುತ್ತಿದ್ದ ಸ್ಕೂಟಿ ಮೇಲೆ ಮರವೊಂದು ಮುರಿದು ಬಿದ್ದು ಸವಾರ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನುಎಡಮಂಗಲ ಗ್ರಾಮದ ದೇವಸ್ಯ ಸೀತಾರಾಮ ಗೌಡ ಎಂದು ಗುರುತಿಸಲಾಗಿದೆ. ಸೀತಾರಾಮ ಗೌಡರು ಎಡಮಂಗಲದಿಂದ ಕಡಬ ಕಡೆಗೆ ಹೋಗುತ್ತಿದ್ದಾಗ ಪುಳಿಕುಕ್ಕಿನಲ್ಲಿ ಘಟನೆ ನಡೆಯಿತು. ವಿಷಯ ತಿಳಿದ…










