ಸುರತ್ಕಲ್ –ಯುವಕನಿಂದ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶ: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಯತ್ನ ಆಸ್ಪತ್ರೆ ದಾಖಲು.
ಸುರತ್ಕಲ್ ಅಕ್ಟೋಬರ್ 25: ಯುವತಿಯೊಬ್ಬಳು ಇಡ್ಯಾ ಸಮುದಾಯದ ಯುವಕ ಕಿರುಕುಳ ನೀಡುತ್ತಿದ್ದಾನೆ. ಪೊಲೀಸರಿಂದಲೂ ಯಾವುದೇ ನ್ಯಾಯ ಸಿಕ್ಕಿಲ್ಲ. ಒಬ್ಬ ಮುಸ್ಲಿಮನ ಕೈಯಲ್ಲಿ ಅತ್ಯಾಚಾರ ಆಗಿ ಸಾಯುವ ಬದಲು ಈಗಲೇ ಸಾಯುತ್ತೇನೆ. ಶಾರೀಕ್ ಹಾಗೂ ನೂರ್ಜಾನ್ ಇಬ್ಬರನ್ನೂ ಬಿಡಬಾರದು” ಎಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುರತ್ಕಲ್ ನಲ್ಲಿ…










