ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಕಾರ್ಯಕರ್ತ ಹಾಗೂ ಗ್ರಾಮ ಪಂಚಾಯಿತ್ ಸದಸ್ಯರಾದ ಶ್ರೀ ದಿವಾಕರ ಮುಂಡಾಜೆ ಯವರಿಗೆ ಶ್ರದ್ಧಾಂಜಲಿ
ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಕಾರ್ಯಕರ್ತ ಹಾಗೂ ಗ್ರಾಮ ಪಂಚಾಯಿತ್ ಸದಸ್ಯರಾದ ಶ್ರೀ ದಿವಾಕರ ಮುಂಡಾಜೆಯವರ ಶ್ರದ್ಧಾಂಜಲಿ ಸಭೆಯನ್ನು ಪಕ್ಷದ ಕಚೇರಿಯಲ್ಲಿ ನಡೆಸಲಾಯಿತು. ಪಕ್ಷದ ತಾಲೂಕು ಘಟಕದ ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿಯವರು ದೀಪ ಬೆಳಗಿಸಿ ಶ್ರೀ ದಿವಾಕರ್ ಮುಂಡಾಂಜೆಯವರಿಗೆ ನುಡಿ ನಮನ ಸಲ್ಲಿಸಿದರು. ಸಭೆಯಲ್ಲಿ ಮೃತರ ಆತ್ಮಕ್ಕೆ ಚಿರಶಾಂತಿ…








