ಉಳ್ಳಾಲ: ಅಕ್ರಮ ಮರಳು ದಂಧೆಯ ಮಾಹಿತಿ ನೀಡಿದ್ದಕ್ಕೆ ವ್ಯಕ್ತಿಗೆ ಹಲ್ಲೆ..!
ಉಳ್ಳಾಲ : ಮರಳು ಧಂದೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂಬ ಆರೋಪಕ್ಕೆ ವ್ಯಕ್ತಿ ಮೇಲೆ ಹಲ್ಲೆ ನಡೆದ ಘಟನೆ ಮಂಗಳುರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಸೋಮೇಶ್ವರ ಉಚ್ಚಿಲದ ಫಿಶರೀಸ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕಿಶೋರ್ ಎಂ. ಉಚ್ಚಿಲ(53) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ಸುನೀಲ್…










