ಕಾರ್ಕಳ : ಸಿಡಿಲು ಬಡಿದು ಓರ್ವ ಬಾಲಕ ಸಹಿತ ಇಬ್ಬರಿಗೆ ಗಾಯ .
ಕಾರ್ಕಳ : ಗುಡುಗು ಸಹಿತ ಭಾರೀ ಮಳೆಯಾದ ಹಿನ್ನಲೆ ಸಿಡಿಲು ಬಡಿದು ಮೂವರು ಗಾಯಗೊಂಡಿರುವ ಘಟನೆ ಸಂಜೆ ಕಾರ್ಕಳದಲ್ಲಿ ನಡೆದಿದೆ. ಬಜಗೋಳಿ, ಮಿಯ್ಯಾರು ಭಾಗದಲ್ಲಿ ಸಿಡಿಲಿನ ತೀವ್ರತೆ ಹೆಚ್ಚಿತ್ತು. ಮಿಯ್ಯಾರು ಕೈಗಾರಿಕ ಪ್ರಾಂಗಣ ವ್ಯಾಪ್ತಿಯ ಮೊರಾರ್ಜಿ ಶಾಲೆ ಬಳಿ ಸಂಭವಿಸಿದ ಸಿಡಿಲಾಘಾತಕ್ಕೆ ಇಬ್ಬರು ಕಾರ್ಮಿಕರು ಹಾಗೂ ಓರ್ವ ಬಾಲಕ…










